ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | SHIMOGA | 5 ಜುಲೈ 2022
ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ (RAIN FALL) ಮುಂದುವರೆದಿದೆ. ಕೃಷಿ ಚಟುವಟಿಕೆ ಗರಿಗೆದರಿದೆ. ಕಳೆದ 24 ಗಂಟೆ ಅವಧಿಯಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ 214.6 ಮಿಮಿ ಮಳೆಯಾಗಿದೆ.
ಶಿವಮೊಗ್ಗ ತಾಲೂಕಿನಲ್ಲಿ 9.80 ಮಿಮಿ., ಭದ್ರಾವತಿಯಲ್ಲಿ 7.40 ಮಿಮಿ., ತೀರ್ಥಹಳ್ಳಿಯಲ್ಲಿ 47.80 ಮಿಮಿ., ಸಾಗರಯಲ್ಲಿ 57.10 ಮಿಮಿ., ಶಿಕಾರಿಪುರದಲ್ಲಿ 13.30 ಮಿಮಿ., ಸೊರಬದಲ್ಲಿ 38.50 ಮಿಮಿ. ಹಾಗೂ ಹೊಸನಗರದಲ್ಲಿ 40.70 ಮಿಮಿ. ಮಳೆಯಾಗಿದೆ.
ಇದನ್ನೂ ಓದಿ – ಜಿಲ್ಲಾಧಿಕಾರಿ ವಾಸ್ತವ್ಯಕ್ಕೆ ಗ್ರಾಮ ನಿಗದಿ, ಜುಲೈ 16ರಂದು ಹಳ್ಳಿ ಕಡೆ ನಡೆ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422