ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 11 JULY 2023
SHIMOGA : ಜಿಲ್ಲೆಯಲ್ಲಿ ಮಳೆ (Rain Report) ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ಜಿಲ್ಲೆಯಾದ್ಯಂತ ಸರಾಸರಿ 3.29 ಮಿ.ಮೀ ಮಳೆಯಾಗಿದೆ.
ಶಿವಮೊಗ್ಗ ತಾಲೂಕಿನಲ್ಲಿ 0.70 ಮಿ.ಮೀ, ಭದ್ರಾವತಿ 0.90 ಮಿ.ಮೀ, ತೀರ್ಥಹಳ್ಳಿಯಲ್ಲಿ 2.10 ಮಿ.ಮೀ, ಸಾಗರದಲ್ಲಿ 11 ಮಿ.ಮೀ, 1.80 ಮಿ.ಮೀ, ಸೊರಬ 2.90 ಮಿ.ಮೀ, 3.60 ಮಿ.ಮೀ ಮಳೆಯಾಗಿದೆ.
ಜಲಾಶಯಗಳ ನೀರಿನ ಮಟ್ಟ
ಮಳೆ ಪ್ರಮಾಣ ಕಡಿಮೆಯಾಗಿರುವುದರಿಂದ ಜಲಾಶಯಗಳಿಗೆ ಒಳ ಹರಿವು ಕುಸಿತವಾಗಿದೆ. ಲಿಂಗನಮಕ್ಕಿ ಜಲಾಶಯಕ್ಕೆ 3977 ಕ್ಯೂಸೆಕ್ ಒಳ ಹರಿವು ಇದೆ. 1751.9 ಅಡಿಯಷ್ಟು ನೀರಿನ ಸಂಗ್ರಹವಿದೆ.

ಇದನ್ನೂ ಓದಿ – ಜೋಗ ಜಲಪಾತದ ವೈಭವ, ಕಣ್ತುಂಬಿಕೊಳ್ಳಲು ಜನವೋ ಜನ
ಭದ್ರಾ ಜಲಾಶಯಕ್ಕೆ 823 ಕ್ಯೂಸೆಕ್ ಒಳ ಹರಿವು ಇದ್ದು, 140.1 ಅಡಿ ನೀರಿನ ಸಂಗ್ರಹವಿದೆ. ತುಂಗಾ ಜಲಾಶಯಕ್ಕೆ 6795 ಕ್ಯೂಸೆಕ್ ಒಳ ಹರಿವುದು ಇದೆ. 6434 ಕ್ಯೂಸೆಕ್ ಹೊರ ಹರಿವು ಇದೆ.
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






