ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE | 12 JULY 2023
SHIMOGA : ಜಿಲ್ಲೆಯಾದ್ಯಂತ ಮಳೆ (Rain Report) ಸಂಪೂರ್ಣ ಕ್ಷೀಣಿಸಿದೆ. ಕಳೆದ 24 ಗಂಟೆಯಲ್ಲಿ ಸರಾಸರಿ 4.20 ಮಿ.ಮೀ ಮಳೆಯಾಗಿದೆ. ಜಲಾಶಯಗಳ ಒಳ ಹರಿವು ತೀವ್ರ ಕುಸಿತ ಕಂಡಿದೆ.
ಕಳೆದ 24 ಗಂಟೆಯಲ್ಲಿ ಶಿವಮೊಗ್ಗ ತಾಲೂಕಿನಲ್ಲಿ 1.50 ಮಿ.ಮೀ, ಭದ್ರಾವತಿಯಲ್ಲಿ 5.60 ಮಿ.ಮೀ, ತೀರ್ಥಹಳ್ಳಿಯಲ್ಲಿ 7.50 ಮಿ.ಮೀ, ಸಾಗರದಲ್ಲಿ 8.80 ಮಿ.ಮೀ, ಶಿಕಾರಿಪುರದಲ್ಲಿ 0.90 ಮಿ.ಮೀ, ಸೊರಬದಲ್ಲಿ 0.90 ಮಿ.ಮೀ, ಹೊಸನಗರದಲ್ಲಿ 4.20 ಮಿ.ಮೀ ಮಳೆಯಾಗಿದೆ (Rain Report).
ಜಲಾಶಯಗಳ ನೀರಿನ ಮಟ್ಟ
ಲಿಂಗನಮಕ್ಕಿ: 1819 (ಗರಿಷ್ಠ), 1751.95 (ಇಂದಿನ ಮಟ್ಟ), 2620.00 (ಒಳಹರಿವು), 2211.00 (ಹೊರಹರಿವು), ಕಳೆದ ವರ್ಷ ನೀರಿನ ಮಟ್ಟ 1782.50.
ಭದ್ರಾ: 186 (ಗರಿಷ್ಠ), 141.00 (ಇಂದಿನ ಮಟ್ಟ), 1494.00 (ಒಳಹರಿವು), 163.00 (ಹೊರಹರಿವು), ಕಳೆದ ವರ್ಷ ನೀರಿನ ಮಟ್ಟ 177.70.
ತುಂಗಾ: 588.24 (ಗರಿಷ್ಠ), 588.24 (ಇಂದಿನ ಮಟ್ಟ), 5075.00 (ಒಳಹರಿವು), 5.00 (ಹೊರಹರಿವು) ಕಳೆದ ವರ್ಷ ನೀರಿನ ಮಟ್ಟ 588.24.
ಮಾಣಿ: 595 (ಎಂಎಸ್ಎಲ್ಗಳಲ್ಲಿ), 573.16 (ಇಂದಿನ ಮಟ್ಟ ಎಂ.ಎಸ್.ಎಲ್ನಲ್ಲಿ), 1098 (ಒಳಹರಿವು), 0.00 (ಹೊರಹರಿವು ಕ್ಯೂಸೆಕ್ಸ್ಗಳಲ್ಲಿ) ಕಳೆದ ವರ್ಷ ನೀರಿನ ಮಟ್ಟ 579.28 (ಎಂಎಸ್ಎಲ್ಗಳಲ್ಲಿ).
ಪಿಕ್ಅಪ್: 563.88 (ಎಂಎಸ್ಎಲ್ಗಳಲ್ಲಿ), 561.44 (ಇಂದಿನ ಮಟ್ಟ ಎಂ.ಎಸ್.ಎಲ್ನಲ್ಲಿ), 365 (ಒಳಹರಿವು), 1021.00(ಹೊರಹರಿವು ಕ್ಯೂಸೆಕ್ಸ್ಗಳಲ್ಲಿ), ಕಳೆದ ವರ್ಷ ನೀರಿನ ಮಟ್ಟ 562.48 (ಎಂಎಸ್ಎಲ್ಗಳಲ್ಲಿ).
ಚಕ್ರ: 580.57 (ಎಂ.ಎಸ್.ಎಲ್ಗಳಲ್ಲಿ), 567.64 (ಇಂದಿನ ಮಟ್ಟ ಎಂ.ಎಸ್.ಎಲ್ನಲ್ಲಿ), 178.00 (ಒಳಹರಿವು), 0.00 (ಹೊರಹರಿವು ಕ್ಯೂಸೆಕ್ಸ್ಗಳಲ್ಲಿ), ಕಳೆದ ವರ್ಷ ನೀರಿನ ಮಟ್ಟ 575.20 (ಎಂಎಸ್ಎಲ್ಗಳಲ್ಲಿ).
ಇದನ್ನೂ ಓದಿ – ಹುಷಾರ್, ಶಿವಮೊಗ್ಗದಲ್ಲಿ ನಡೆಯುತ್ತಿದೆ 3 ಬಗೆಯ ಆನ್ಲೈನ್ ವಂಚನೆ, ಅವರ ಮುಂದಿನ ಟಾರ್ಗೆಟ್ ನೀವೆ ಆಗಬಹುದು
ಸಾವೆಹಕ್ಲು: 583.70 (ಗರಿಷ್ಠ ಎಂಎಸ್ಎಲ್ಗಳಲ್ಲಿ), 575.18 (ಇಂದಿನ ಮಟ್ಟ ಎಂ.ಎಸ್.ಎಲ್ನಲ್ಲಿ), 215.00 (ಒಳಹರಿವು), 0.00 (ಹೊರಹರಿವು ಕ್ಯೂಸೆಕ್ಸ್ಗಳಲ್ಲಿ), ಕಳೆದ ವರ್ಷ ನೀರಿನ ಮಟ್ಟ 581.44 (ಎಂಎಸ್ಎಲ್ಗಳಲ್ಲಿ).
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422