ಶಿವಮೊಗ್ಗದಲ್ಲಿ ಮಳೆ ಕುಸಿತ, ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ? ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 15 JULY 2023

SHIMOGA : ಜಿಲ್ಲೆಯಾದ್ಯಂತ ಮಳೆ ಪ್ರಮಾಣ ಕಡಿಮೆಯಾಗಿದೆ. ಕಳೆದ RAIN-REPORT-LOGO24 ಗಂಟೆಗಳ ಅವಧಿಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಸರಾಸರಿ 6.34 ಮಿಮಿ ಮಳೆ (Rain Report) ದಾಖಲಾಗಿದೆ.

ಶಿವಮೊಗ್ಗ ತಾಲೂಕಿನಲ್ಲಿ 2.20 ಮಿಮಿ., ಭದ್ರಾವತಿಯಲ್ಲಿ  2.30 ಮಿಮಿ., ತೀರ್ಥಹಳ್ಳಿ 13.40 ಮಿಮಿ., ಸಾಗರ 11.60 ಮಿಮಿ., ಶಿಕಾರಿಪುರ 2.60 ಮಿಮಿ., ಸೊರಬ 2.90 ಮಿಮಿ. ಹಾಗೂ ಹೊಸನಗರ 9.40 ಮಿಮಿ. ಮಳೆಯಾಗಿದೆ (Rain Report).

ಜಲಾಶಯಗಳ ನೀರಿನ ಮಟ್ಟ

ಲಿಂಗನಮಕ್ಕಿ : 1819 (ಗರಿಷ್ಠ), 1755.30 (ಇಂದಿನ ಮಟ್ಟ), 10839.00 (ಒಳಹರಿವು), 1645.00 (ಹೊರಹರಿವು), ಕಳೆದ ವರ್ಷ ನೀರಿನ ಮಟ್ಟ 1789.70.

ಭದ್ರಾ : 186 (ಗರಿಷ್ಠ), 141.30 (ಇಂದಿನ ಮಟ್ಟ), 835.00 (ಒಳಹರಿವು), 164.00 (ಹೊರಹರಿವು), ಕಳೆದ ವರ್ಷ ನೀರಿನ ಮಟ್ಟ 184.13.

ತುಂಗಾ : 588.24 (ಗರಿಷ್ಠ), 588.24 (ಇಂದಿನ ಮಟ್ಟ), 7569.00 (ಒಳಹರಿವು), 7569.00 (ಹೊರಹರಿವು) ಕಳೆದ ವರ್ಷ ನೀರಿನ ಮಟ್ಟ 588.24.

Water-Level-Decreases-in-Tunga-River-in-Shimoga

ಮಾಣಿ: 595 (ಎಂಎಸ್‍ಎಲ್‍ಗಳಲ್ಲಿ), 573.82 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 814 (ಒಳಹರಿವು), 0.00 (ಹೊರಹರಿವು ಕ್ಯೂಸೆಕ್ಸ್‍ಗಳಲ್ಲಿ) ಕಳೆದ ವರ್ಷ ನೀರಿನ ಮಟ್ಟ 581.40 (ಎಂಎಸ್‍ಎಲ್‍ಗಳಲ್ಲಿ).

ಪಿಕ್‍ಅಪ್: 563.88 (ಎಂಎಸ್‍ಎಲ್‍ಗಳಲ್ಲಿ), 561.42 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 464 (ಒಳಹರಿವು), 717.00(ಹೊರಹರಿವು ಕ್ಯೂಸೆಕ್ಸ್‍ಗಳಲ್ಲಿ), ಕಳೆದ ವರ್ಷ ನೀರಿನ ಮಟ್ಟ 562.42 (ಎಂಎಸ್‍ಎಲ್‍ಗಳಲ್ಲಿ).

ಚಕ್ರ: 580.57 (ಎಂ.ಎಸ್.ಎಲ್‍ಗಳಲ್ಲಿ), 568.44 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 683.00 (ಒಳಹರಿವು), 0.00 (ಹೊರಹರಿವು ಕ್ಯೂಸೆಕ್ಸ್‍ಗಳಲ್ಲಿ), ಕಳೆದ ವರ್ಷ ನೀರಿನ ಮಟ್ಟ 576.10 (ಎಂಎಸ್‍ಎಲ್‍ಗಳಲ್ಲಿ).

ಸಾವೆಹಕ್ಲು: 583.70 (ಗರಿಷ್ಠ ಎಂಎಸ್‍ಎಲ್‍ಗಳಲ್ಲಿ), 575.09 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 527.00 (ಒಳಹರಿವು), 0.00 (ಹೊರಹರಿವು ಕ್ಯೂಸೆಕ್ಸ್‍ಗಳಲ್ಲಿ), ಕಳೆದ ವರ್ಷ ನೀರಿನ ಮಟ್ಟ 582.38 (ಎಂಎಸ್‍ಎಲ್‍ಗಳಲ್ಲಿ).

Modern Cement

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 15, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment