ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 19 JULY 2023
SHIMOGA : ಜಿಲ್ಲೆಯಾದ್ಯಂತ ಮಳೆ ಪ್ರಮಾಣ (Rain Report) ಚೇತರಿಕೆ ಕಾಣುತ್ತಿದೆ. ಎರಡು ದಿನದಿಂದ ಮಳೆ ಹೆಚ್ಚಳವಾಗುತ್ತಿದೆ. ಕಳೆದ 24 ಗಂಟೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಸರಾಸರಿ 31.50 ಮಿ.ಮೀ ಮಳೆಯಾಗಿದೆ.
ಯಾವ್ಯಾವ ತಾಲೂಕಿನಲ್ಲಿ ಎಷ್ಟಾಗಿದೆ ಮಳೆ?
ಶಿವಮೊಗ್ಗ ತಾಲೂಕಿನಲ್ಲಿ 6.30 ಮಿಮಿ., ಭದ್ರಾವತಿ 5.30 ಮಿಮಿ., ತೀರ್ಥಹಳ್ಳಿ 56.50 ಮಿಮಿ., ಸಾಗರ 47.90 ಮಿಮಿ., ಶಿಕಾರಿಪುರ 12.40 ಮಿಮಿ., ಸೊರಬ 30.30 ಮಿಮಿ. ಹಾಗೂ ಹೊಸನಗರ 61.80 ಮಿಮಿ. ಮಳೆಯಾಗಿದೆ (Rain Report).

ಜಲಾಶಯಗಳ ನೀರಿನ ಮಟ್ಟ
ಲಿಂಗನಮಕ್ಕಿ: 1819 (ಗರಿಷ್ಠ), 1758.95 (ಇಂದಿನ ಮಟ್ಟ), 20792.00 (ಒಳಹರಿವು), 1733.90 (ಹೊರಹರಿವು), ಕಳೆದ ವರ್ಷ ನೀರಿನ ಮಟ್ಟ 1796.50
ಭದ್ರಾ: 186 (ಗರಿಷ್ಠ), 141.70 (ಇಂದಿನ ಮಟ್ಟ), 1518.00 (ಒಳಹರಿವು), 164.00 (ಹೊರಹರಿವು), ಕಳೆದ ವರ್ಷ ನೀರಿನ ಮಟ್ಟ 182.15
ತುಂಗಾ: 588.24 (ಗರಿಷ್ಠ), 588.24 (ಇಂದಿನ ಮಟ್ಟ), 14038.00 (ಒಳಹರಿವು), 14038.00 (ಹೊರಹರಿವು) ಕಳೆದ ವರ್ಷ ನೀರಿನ ಮಟ್ಟ 588.24
ಮಾಣಿ: 595 (ಎಂಎಸ್ಎಲ್ಗಳಲ್ಲಿ), 574.88 (ಇಂದಿನ ಮಟ್ಟ ಎಂ.ಎಸ್.ಎಲ್ನಲ್ಲಿ), 4144 (ಒಳಹರಿವು), 0.00 (ಹೊರಹರಿವು ಕ್ಯೂಸೆಕ್ಸ್ಗಳಲ್ಲಿ) ಕಳೆದ ವರ್ಷ ನೀರಿನ ಮಟ್ಟ 583.18 (ಎಂಎಸ್ಎಲ್ಗಳಲ್ಲಿ)
ಇದನ್ನೂ ಓದಿ – ʼಅಡಿಕೆ ರೇಟ್ ದಿಢೀರ್ ಕುಸಿತ, 60 ಸಾವಿರ ತಲುಪಬೇಕಿದ್ದ ಧಾರಣೆ ಕುಸಿಯಲು ಕಾರಣವೇನು?ʼ
ಪಿಕ್ಅಪ್: 563.88 (ಎಂಎಸ್ಎಲ್ಗಳಲ್ಲಿ), 561.88 (ಇಂದಿನ ಮಟ್ಟ ಎಂ.ಎಸ್.ಎಲ್ನಲ್ಲಿ), 1367 (ಒಳಹರಿವು), 762.00(ಹೊರಹರಿವು ಕ್ಯೂಸೆಕ್ಸ್ಗಳಲ್ಲಿ), ಕಳೆದ ವರ್ಷ ನೀರಿನ ಮಟ್ಟ 561.50 (ಎಂಎಸ್ಎಲ್ಗಳಲ್ಲಿ).

ಚಕ್ರ: 580.57 (ಎಂ.ಎಸ್.ಎಲ್ಗಳಲ್ಲಿ), 569.60 (ಇಂದಿನ ಮಟ್ಟ ಎಂ.ಎಸ್.ಎಲ್ನಲ್ಲಿ), 1979.00 (ಒಳಹರಿವು), 0.00 (ಹೊರಹರಿವು ಕ್ಯೂಸೆಕ್ಸ್ಗಳಲ್ಲಿ), ಕಳೆದ ವರ್ಷ ನೀರಿನ ಮಟ್ಟ 576.84 (ಎಂಎಸ್ಎಲ್ಗಳಲ್ಲಿ)
ಇದನ್ನೂ ಓದಿ – ಡೇಂಜರ್ ರೋಡ್ ಆಗುತ್ತಿದೆ ಶಿವಮೊಗ್ಗದ ಕಾಂಕ್ರಿಟ್ ರಸ್ತೆ, ಯಾಕೆ? ಇಲ್ಲಿದೆ 4 ಪ್ರಮುಖ ಪಾಯಿಂಟ್
ಸಾವೆಹಕ್ಲು: 583.70 (ಗರಿಷ್ಠ ಎಂಎಸ್ಎಲ್ಗಳಲ್ಲಿ), 576.86 (ಇಂದಿನ ಮಟ್ಟ ಎಂ.ಎಸ್.ಎಲ್ನಲ್ಲಿ), 885.00 (ಒಳಹರಿವು), 0.00 (ಹೊರಹರಿವು ಕ್ಯೂಸೆಕ್ಸ್ಗಳಲ್ಲಿ), ಕಳೆದ ವರ್ಷ ನೀರಿನ ಮಟ್ಟ 581.78 (ಎಂಎಸ್ಎಲ್ಗಳಲ್ಲಿ).
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






