ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಜಿಲ್ಲೆಯಲ್ಲಿ ಮಳೆ ಮುಂದುವರೆದಿದೆ. ಮಂಗಳವಾರ ಉತ್ತಮ ಮಳೆಯಾಗಿದ್ದು, ಬುಧವಾರವು ಜಿಲ್ಲೆಯ ವಿವಿಧೆಡೆಯ ಬೆಳಗ್ಗೆಯಿಂದ ಮಳೆಯಾಗುತ್ತಿದೆ. (Rain Report)
ಮೇ 20ರ ಬೆಳಗ್ಗೆ 8.30ರಿಂದ ಮೇ 21ರ ಬೆಳಗ್ಗೆ 8.30ರವರಗೆ ಗಂಟೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಸರಾಸರಿ 28.4 ಮಿ.ಮೀ ಮಳೆಯಾಗಿದೆ.

ತಾಲೂಕುವಾರು ಮಳೆ ವಿವರ
ಕಳೆದ 24 ಗಂಟೆಯಲ್ಲಿ ಭದ್ರಾವತಿ ತಾಲೂಕಿನಲ್ಲಿ 3.5 ಮಿ.ಮೀ, ಹೊಸನಗರ 30.5 ಮಿ.ಮೀ, ಸಾಗರದಲ್ಲಿ 64.1 ಮಿ.ಮೀ, ಶಿಕಾರಿಪುರ 10.1 ಮಿ.ಮೀ, ಶಿವಮೊಗ್ಗ 6.8 ಮಿ.ಮೀ, ಸೊರಬ 30.3 ಮಿ.ಮೀ, ತೀರ್ಥಹಳ್ಳಿ 15.8 ಮಿ.ಮೀ ಮಳೆಯಾಗಿದೆ.

ಇದನ್ನೂ ಓದಿ » ರಸ್ತೆಗೆ ದಿಢೀರ್ ಬಂದ ನಾಯಿ, ಡಿಕ್ಕಿ ತಪ್ಪಿಸಲು ಹೋಗಿ ನವವಿವಾಹಿತ ಸಾವು
LATEST NEWS
- ನಾಳೆಯಿಂದ ಶಿವಮೊಗ್ಗದ ಶೇ.90ರಷ್ಟು ಹೊಟೇಲ್ಗಳು ಬಂದ್, ಕಾರಣವೇನು?

- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





