ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE | 3 JULY 2023
SHIMOGA : ರಾಜ್ಯಾದ್ಯಂತ ಮುಂಗಾರು ಇವತ್ತಿನಿಂದ ಚುರುಕಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜಿಲ್ಲೆಯಲ್ಲಿಯೂ ಅಲ್ಲಲ್ಲಿ ಮಳೆಯಾಗುತ್ತಿದೆ. ತೀರ್ಥಹಳ್ಳಿ, ಹೊಸನಗರ, ಸಾಗರ, ಸೊರಬದಲ್ಲಿ ಮುಂಗಾರು ನಿಧಾನಕ್ಕೆ ಅಬ್ಬರಿಸಲು ಆರಂಭವಾಗಿದೆ. ಕಳೆದ ಕಳೆದ 24 ಗಂಟೆ ಅವಧಿಯಲ್ಲಿ ಜಿಲ್ಲೆಯಲ್ಲಿ ಒಟ್ಟು 110.20 ಮಿ.ಮಿ ಮಳೆಯಾಗಿದೆ (Rain Report).
ಯಾವ್ಯಾವ ತಾಲೂಕಿನಲ್ಲಿ ಎಷ್ಟು ಮಳೆಯಾಗಿದೆ?
ಶಿವಮೊಗ್ಗ ತಾಲೂಕಿನಲ್ಲಿ 4.50 ಮಿಮಿ. ಮಳೆಯಾಗಿದೆ. ಭದ್ರಾವತಿ 4.20 ಮಿಮಿ., ತೀರ್ಥಹಳ್ಳಿ 21.10 ಮಿಮಿ., ಸಾಗರ 33.60 ಮಿಮಿ., ಶಿಕಾರಿಪುರ 08.10 ಮಿಮಿ., ಸೊರಬ 16.40 ಮಿಮಿ. ಹಾಗೂ ಹೊಸನಗರ 22.30 ಮಿಮಿ. ಮಳೆಯಾಗಿದೆ (Rain Report).
ಜಲಾಶಯಗಳ ನೀರಿನ ಮಟ್ಟ
ಲಿಂಗನಮಕ್ಕಿ ಜಲಾಶಯ : 1819 (ಗರಿಷ್ಠ), 1741.20 (ಇಂದಿನ ಮಟ್ಟ), 5461.00 (ಒಳಹರಿವು), 1009.0 (ಹೊರಹರಿವು), ಕಳೆದ ವರ್ಷ ಈ ದಿನ ನೀರಿನ ಮಟ್ಟ 1757.70.
ಭದ್ರಾ: 186 (ಗರಿಷ್ಠ), 136.10 (ಇಂದಿನ ಮಟ್ಟ), 59.00 (ಒಳಹರಿವು), 209.00 (ಹೊರಹರಿವು), ಕಳೆದ ವರ್ಷ ಈ ದಿನ ನೀರಿನ ಮಟ್ಟ 154.30.
ತುಂಗಾ ಜಲಾಶಯ : 588.24 (ಗರಿಷ್ಠ), 586.11 (ಇಂದಿನ ಮಟ್ಟ), 1948.00 (ಒಳಹರಿವು), 50.00 (ಹೊರಹರಿವು) ಕಳೆದ ವರ್ಷ ನೀರಿನ ಮಟ್ಟ 588.24.
ಮಾಣಿ: 595 (ಎಂಎಸ್‍ಎಲ್‍ಗಳಲ್ಲಿ), 570.50 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 646 (ಒಳಹರಿವು), 0.00 (ಹೊರಹರಿವು ಕ್ಯೂಸೆಕ್ಸ್‍ಗಳಲ್ಲಿ) ಕಳೆದ ವರ್ಷ ನೀರಿನ ಮಟ್ಟ 571.18 (ಎಂಎಸ್‍ಎಲ್‍ಗಳಲ್ಲಿ).
ಇದನ್ನೂ ಓದಿ – ಶಿವಮೊಗ್ಗ ಶಾಸಕರ ಕಚೇರಿಯಲ್ಲೇ ಸಭೆ ಮಧ್ಯೆ ವ್ಯಕ್ತಿ ಮೇಲೆ ಹಲ್ಲೆ
ಪಿಕ್‍ಅಪ್: 563.88 (ಎಂಎಸ್‍ಎಲ್‍ಗಳಲ್ಲಿ), 561.62 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 316 (ಒಳಹರಿವು), 265.00(ಹೊರಹರಿವು ಕ್ಯೂಸೆಕ್ಸ್‍ಗಳಲ್ಲಿ), ಕಳೆದ ವರ್ಷ ನೀರಿನ ಮಟ್ಟ 562.20 (ಎಂಎಸ್‍ಎಲ್‍ಗಳಲ್ಲಿ).
ಚಕ್ರ: 580.57 (ಎಂ.ಎಸ್.ಎಲ್‍ಗಳಲ್ಲಿ), 564.24 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 94.00 (ಒಳಹರಿವು), 0.00 (ಹೊರಹರಿವು ಕ್ಯೂಸೆಕ್ಸ್‍ಗಳಲ್ಲಿ), ಕಳೆದ ವರ್ಷ ನೀರಿನ ಮಟ್ಟ 572.40 (ಎಂಎಸ್‍ಎಲ್‍ಗಳಲ್ಲಿ).
ಇದನ್ನೂ ಓದಿ – ಶಾಸಕಿ ಶಾರದಾ ಪೂರ್ಯಾನಾಯ್ಕ್‌ಗೆ ವಿಧಾನಸಭೆಯಲ್ಲಿ ಮಹತ್ವದ ಜವಾಬ್ದಾರಿ ವಹಿಸಿದ ಜೆಡಿಎಸ್
ಸಾವೆಹಕ್ಲು: 583.70 (ಗರಿಷ್ಠ ಎಂಎಸ್‍ಎಲ್‍ಗಳಲ್ಲಿ), 572.10 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 0.00 (ಒಳಹರಿವು), 0.00 (ಹೊರಹರಿವು ಕ್ಯೂಸೆಕ್ಸ್‍ಗಳಲ್ಲಿ), ಕಳೆದ ವರ್ಷ ನೀರಿನ ಮಟ್ಟ 575.52 (ಎಂಎಸ್‍ಎಲ್‍ಗಳಲ್ಲಿ).
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422