ಶಿವಮೊಗ್ಗ ಲೈವ್.ಕಾಂ | SHIMOGA NEWS | 4 ಆಗಸ್ಟ್ 2020
ಶಿವಮೊಗ್ಗ ಜಿಲ್ಲೆಯಾದ್ಯಂತ ಕಳೆದೆರಡು ದಿನದಿಂದ ಭಾರಿ ಮಳೆಯಾಗುತ್ತಿದೆ. ಹೊಸನಗರ, ತೀರ್ಥಹಳ್ಳಿ ಮತ್ತು ಸೊರಬ ತಾಲೂಕಿನಲ್ಲಿ ನಿರಂತರ ವರ್ಷಧಾರೆಯಾಗುತ್ತಿದೆ. ಕೆಲವು ಕಡೆಯಲ್ಲಿ ಮಳೆ ಬಿಡುವು ಕೊಟ್ಟಿಲ್ಲ ಎಂದು ತಿಳಿದು ಬಂದಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಯಾವ್ಯಾವ ತಾಲೂಕಲ್ಲಿ ಎಷ್ಟು ಮಳೆಯಾಗಿದೆ?
ಜಿಲ್ಲೆಯಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ 535.10 ಮಿ.ಮೀ ಮಳೆಯಾಗಿದೆ. ಶಿವಮೊಗ್ಗ ತಾಲೂಕಿನಲ್ಲಿ 38.40 ಮಿ.ಮೀ, ಭದ್ರಾವತಿಯಲ್ಲಿ 21 ಮಿ.ಮೀ, ತೀರ್ಥಹಳ್ಳಿ 104.40 ಮಿ.ಮೀ, ಸಾಗರ 55.60 ಮಿ.ಮೀ, ಶಿಕಾರಿಪುರ 12.60 ಮಿ.ಮೀ, ಸೊರಬ 92.30 ಮಿ.ಮೀ, ಹೊಸನಗರದಲ್ಲಿ 210.40 ಮಿ.ಮೀ ಮಳೆಯಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]