ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | SHIMOGA | 4 ಜುಲೈ 2022
ಶಿವಮೊಗ್ಗ ಜಿಲ್ಲೆಯಾದ್ಯಂತ ಜೋರು ಮಳೆಯಾಗುತ್ತಿದೆ (RAIN). ಕಳೆದ 24 ಗಂಟೆ ಅವಧಿಯಲ್ಲಿ 48.3 ಮಿ.ಮೀ ಮಳೆಯಾಗಿದೆ.

24 ಗಂಟೆ ಅವಧಿಯಲ್ಲಿ ಸಾಗರ ತಾಲೂಕಿನಲ್ಲಿ ಅತಿ ಹೆಚ್ಚು ಮಳೆಯಾಗಿದೆ (RAIN). ಭದ್ರಾವತಿ ತಾಲೂಕಿನಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ.
ಸಾಗರ ತಾಲೂಕಿನಲ್ಲಿ 85.6 ಮಿ.ಮೀ ಮಳೆಯಾಗಿದೆ. ಹೊಸನಗರದಲ್ಲಿ 64.3 ಮಿ.ಮೀ, ತೀರ್ಥಹಳ್ಳಿಯಲ್ಲಿ 48.9 ಮಿ.ಮೀ, ಸೊರಬ 35.2 ಮಿ.ಮೀ, ಶಿವಮೊಗ್ಗದಲ್ಲಿ 21.7 ಮಿ. ಮೀ, ಶಿಕಾರಿಪುರದಲ್ಲಿ 19.4 ಮಿ.ಮೀ, ಭದ್ರಾವತಿಯಲ್ಲಿ 13.7 ಮಿ.ಮೀ ಮಳೆಯಾಗಿದೆ.
ಇದನ್ನೂ ಓದಿ – ಗಾಜನೂರು ಡ್ಯಾಮ್ ಗೇಟುಗಳು ಓಪನ್, ಮುಕ್ಕಾಲು ಮುಳುಗಿತು ಶಿವಮೊಗ್ಗದ ಮಂಟಪ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















