24 ಗಂಟೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ 146 ಮಿ.ಮೀ ಮಳೆ, ಸಾಗರದಲ್ಲಿ ಹೆಚ್ಚು, ಭದ್ರಾವತಿ ಕಡಿಮೆ, ಎಲ್ಲೆಲ್ಲಿ ಎಷ್ಟಾಗಿದೆ?

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ಜುಲೈ 2021

ಸುದ್ದಿಯ ಮುಂದಿನ ಭಾಗ ಕೆಳಗಿದೆ

ಪುಷ್ಯಾ ಮಳೆ ಜೋರಾಗಿದೆ. ಕಳೆದ 24 ಗಂಟೆ ಅವಧಿಯಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ ಸರಾಸರಿ 146.91 ಮಿ.ಮೀ ಮಳೆಯಾಗಿದೆ.

ಶಿವಮೊಗ್ಗ ತಾಲೂಕಿನಲ್ಲಿ 57 ಮಿ.ಮೀ, ಭದ್ರಾವತಿ 50.20 ಮಿಮೀ, ತೀರ್ಥಹಳ್ಳಿ 171.80 ಮಿ.ಮೀ, ಸಾಗರ 228.60 ಮಿ.ಮೀ, ಶಿಕಾರಿಪುರ 120.20 ಮಿ.ಮೀ, ಸೊರಬ 190 ಮಿ.ಮೀ, ಹೊಸನಗರ 210.60 ಮಿ.ಮೀ ಮಳೆಯಾಗಿದೆ.

Nanjappa Hospital Advertisement

ಈ ತಿಂಗಳಲ್ಲಿ ಇದೆ ಮೊದಲ ಬಾರಿಗೆ ಇಷ್ಟೊಂದು ಪ್ರಮಾಣದ ಮಳೆಯಾಗಿದೆ. ನಿರಂತರ ಮಳೆಯಿಂದಾಗಿ ಕೆರೆ, ಹಳ್ಳಗಳು ಭರ್ತಿಯಾಗಿದೆ. ಜಲಾಶಯಳ ಒಳ ಹರಿವು ಪ್ರಮಾಣ ಏರಿಕೆಯಾಗುತ್ತಿದೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.
Shivamogga Live Promotion

Leave a Comment