ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಜೂನ್ 2020
ಜಿಲ್ಲೆಯಾದ್ಯಂತ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 3.80 ಮಿ.ಮೀ ಮಳೆಯಾಗಿದೆ. ಭದ್ರಾವತಿ ತಾಲೂಕಿನಲ್ಲಿ ಹೆಚ್ಚು ಮಳೆಯಾಗಿದೆ ಎಂದು ಕಂದಾಯ ಇಲಾಖೆ ವಿಪತ್ತು ನಿರ್ವಹಣೆ ವಿಭಾಗ ತಿಳಿಸಿದೆ.

ಯಾವ್ಯಾವ ತಾಲೂಕಲ್ಲಿ ಎಷ್ಟಾಗಿದೆ ಮಳೆ?
ಶಿವಮೊಗ್ಗ ತಾಲೂಕಿನಲ್ಲಿ 6.80 ಮಿ.ಮೀ, ಭದ್ರಾವತಿ 7.40 ಮಿ.ಮೀ, ಸಾಗರ 3.40 ಮಿ.ಮೀ, ಶಿಕಾರಿಪುರ 3.60 ಮಿ.ಮೀ, ಸೊರಬ 3.20 ಮಿ.ಮೀ, ಹೊಸನಗರ 2.20 ಮಿ.ಮೀ ಮಳೆಯಾಗಿದೆ. ತೀರ್ಥಹಳ್ಳಿ ತಾಲೂಕಿನಾದ್ಯಂತ ಮಳೆಯಾಗಿಲ್ಲ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಜಲಾಶಯಗಳ ನೀರಿನ ಮಟ್ಟ
ಲಿಂಗನಮಕ್ಕಿ ಜಲಾಶಯಕ್ಕೆ ಒಳ ಹರಿವು ಇಲ್ಲ. ಡ್ಯಾಂನಲ್ಲಿ 1757.40 ಅಡಿಯಷ್ಟು ನೀರಿದೆ. ಸದ್ಯ 8293.01 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ.
ಭದ್ರಾ ಜಲಾಶಯಕ್ಕೆ 2420 ಕ್ಯೂಸೆಕ್ ಒಳಗ ಹರಿವು ಇದೆ. 138.70 ಅಡಿಯಷ್ಟು ನೀರಿದ್ದು, 163 ಕ್ಯೂಸೆಕ್ ಹೊರಹರಿವಿದೆ.
ತುಂಗಾ ಜಲಾಶಯದಲ್ಲಿ 2335 ಕ್ಯೂಸೆಕ್ ನೀರು ಒಳಹರಿವು ಇದ್ದು, ಅಷ್ಟೇ ಪ್ರಮಾಣದ ನೀರನ್ನು ಹೊರಗೆ ಬಿಡಲಾಗುತ್ತಿದೆ. ಜಲಾಶಯದಲ್ಲಿ 587.72 ಅಡಿಯಷ್ಟು ನೀರಿನ ಸಂಗ್ರಹವಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






