ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | HEAVY RAIN | 20 ಮೇ 2022
ಶಿವಮೊಗ್ಗ ಜಿಲ್ಲೆಯಾದ್ಯಂತ 24 ಗಂಟೆ ಅವಧಿಯಲ್ಲಿ 77 ಮಿ.ಮೀ ಮಳೆಯಾಗಿದೆ. ಶಿವಮೊಗ್ಗ ತಾಲೂಕಿನಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಮಳೆ ಸುರಿದಿದೆ. ಇದೆ ಕಾರಣಕ್ಕೆ ಶಿವಮೊಗ್ಗ ನಗರ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳು ಜಲಾವೃತವಾಗಿದ್ದವು.
ಮೇ 19ರಂದು ಶಿವಮೊಗ್ಗ ತಾಲೂಕಿನಲ್ಲಿ 111.3 ಮಿ.ಮೀ ಮಳೆ ಸುರಿದಿದೆ. ಇದರ ಪರಿಣಾಮ ಶಿವಮೊಗ್ಗ ನಗರದ ವಿವಿಧೆಡೆ ರಸ್ತೆಗಳು ಜಲಾವೃತವಾಗಿದ್ದವು. ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿತ್ತು.
ಭದ್ರಾವತಿ ತಾಲೂಕಿನಲ್ಲಿ 53.9 ಮಿ.ಮೀ, ಹೊಸನಗರ ತಾಲೂಕಿನಲ್ಲಿ 80.5 ಮಿ.ಮೀ, ಸಾಗರದಲ್ಲಿ 71.6 ಮಿ.ಮೀ, ಶಿಕಾರಿಪುರದಲ್ಲಿ 73.1 ಮಿ.ಮೀ, ಸೊರಬದಲ್ಲಿ 52.7 ಮಿ.ಮೀ, ತೀರ್ಥಹಳ್ಳಿ 94.5 ಮಿ.ಮೀ ಮಳೆಯಾಗಿದೆ.
ಇದನ್ನೂ ಓದಿ – ರಾಜ್ಯದಲ್ಲಿ ಅತ್ಯಧಿಕ ಮಳೆಗೆ ಸಾಕ್ಷಿಯಾದ ಶಿವಮೊಗ್ಗದ ಪುರದಾಳು, ಎಷ್ಟು ಮಳೆಯಾಗಿದೆ?
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






