ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಸೆಪ್ಟಂಬರ್ 2020
ಕರಾವಳಿ ಮತ್ತು ಉತ್ತರ ಕರ್ನಾಟಕ ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 22ರವರೆಗೆ ರೆಡ್ ಅಲರ್ಟ್ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು ಶಿವಮೊಗ್ಗ ಜಿಲ್ಲೆಯ ಹಲವು ಕಡೆ ಇವತ್ತು ಮಳೆಯಾಗುತ್ತಿದೆ.
ಶಿವಮೊಗ್ಗ ಸಿಟಿಯಲ್ಲಿ ಮಧ್ಯಾಹ್ನದಿಂದ ಮಳೆಯಾಗುತ್ತಿದೆ. ಕೆಲ ಹೊತ್ತು ಸುರಿದ ಮಳೆ ಈಗ ಬಿಡುವು ನೀಡಿದೆ. ಮೋಡ ಕವಿದ ವಾತಾವರಣವಿದ್ದು, ಮತ್ತೆ ಮಳೆಯಾಗುವ ಸಂಭವವಿದೆ.
ಜಿಲ್ಲೆಯ ವಿವಿಧೆಡೆ ಜೋರು ಮಳೆಯಾಗುತ್ತಿದೆ. ಸಾಗರ, ಹೊಸನಗರ, ತೀರ್ಥಹಳ್ಳಿ ಭಾಗದಲ್ಲಿ ಜೋರು ಮಳೆಯಾಗುತ್ತಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು






