ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
SHIVAMOGGA LIVE | 29 JUNE 2023
SHIMOGA : ಜಿಲ್ಲೆಯಾದ್ಯಂತ ಇನ್ನು ಐದು ದಿನ ಗುಡುಗು (Thunder), ಮಿಂಚು ಸಹಿತ ಮಳೆಯಾಗಲಿದೆ. ಜೋರು ಗಾಳಿಯು ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಮುಂದಿನ ಐದು ದಿನ ಜಿಲ್ಲೆಯ ಹವಾಮಾನದ ಕುರಿತು ಇಲಾಖೆ ವರದಿ ಬಿಡುಗಡೆ ಮಾಡಿದೆ. ಅದರ ಪ್ರಕಾರ ಜೂ.30 ರಿಂದ ಜುಲೈ 3ರವರೆಗೆ ಗುಡುಗು (Thunder) ಮತ್ತು ಮಿಂಚು ಸಹಿತ ಅಲ್ಲಲ್ಲಿ ಮಳೆಯಾಗಲಿದೆ. ಇದರೊಂದಿಗೆ ಜೋರು ಗಾಳಿಯು ಬೀಸಲಿದೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಮುಂಗಾರು ಚುರುಕು, ಕಳೆದ 24 ಗಂಟೆಯಲ್ಲಿ ಯಾವ್ಯಾವ ತಾಲೂಕಿನಲ್ಲಿ ಎಷ್ಟು ಮಳೆಯಾಗಿದೆ?
ಇನ್ನು, ಜು.4ರಂದು ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ. 64.5 ಮಿ.ಮೀ ನಿಂದ 115 ಮಿ.ಮೀ.ವರೆಗೆ ಮಳೆಯಾಗುವ ಸಂಭವವಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ – ಮನೆ ಒಳಗೆ ನುಗ್ಗಿದ ಹುಲಿ, ಗಾಢ ನಿದ್ರೆಯಲ್ಲಿದ್ದ ವ್ಯಕ್ತಿ ಮೇಲೆ ದಾಳಿ, ಬ್ಯಾಕೋಡಿನಲ್ಲಿ ಭೀತಿ






