ಮುಂದಿನ ಏಳು ದಿನ ಶಿವಮೊಗ್ಗ ಜಿಲ್ಲೆಗೆ ಸಾಲು ಸಾಲು ಎಚ್ಚರಿಕೆ, ಯಾವ್ಯಾವ ದಿನ ಎಷ್ಟಿರುತ್ತೆ ಮಳೆ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
ಶಿವಮೊಗ್ಗ: ಮುಂದಿನ ಏಳು ದಿನವು ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯಾಗಲಿದೆ (Rainfall) ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ವಿವಿಧೆಡೆ ಗುಡುಗು, ಗಾಳಿ ಸಹಿತ ಮಳೆ ಸುರಿಯಲಿದೆ ಎಂದು ಅಂದಾಜಿಸಲಾಗಿದೆ.
➤ ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.

ಯಾವ್ಯಾವ ದಿನ ಹೇಗಿರುತ್ತೆ?

ಮೇ 21ರಂದು ಮಧ್ಯಾಹ್ನ 1 ಗಂಟೆಯಿಂದ ಮೇ 22ರ ಬೆಳಗ್ಗೆ 8.30ರವರೆಗೆ ಗುಡುಗು, ಮಿಂಚು ಮತ್ತು ಗಾಳಿ ಸಹಿತ ಜೋರು ಮಳೆಯಾಗುವ ಸಾಧ್ಯತೆ ಇದೆ.

JNNCE-ADMISSION-2025-26

ಮೇ 22ರಂದು ಗುಡುಗು, ಮಿಂಚು ಮತ್ತು ಗಾಳಿ ಸಹಿತ ಜೋರು ಮಳೆಯಾಗುವ ಸಾಧ್ಯತೆ ಇದೆ. ಯಲ್ಲೋ ಅಲರ್ಟ್‌ ಇರಲಿದೆ.

ಮೇ 23ರಂದು ಗುಡುಗು, ಮಿಂಚು ಮತ್ತು ಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಆರೆಂಜ್‌ ಅಲರ್ಟ್‌ ಇರಲಿದೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಮೇ 24, 25, 26 ಮತ್ತು 27ರಂದು ಭಾರಿ ಮಳೆಯಾಗಲಿದ್ದು, ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಮೇ 26 ಮತ್ತು 27ರಂದು ಮಳೆಯೊಂದಿಗೆ ಗುಡುಗು ಮಿಂಚು ಮಾತ್ರ ಇರಲಿದೆ. ಉಳಿದ ದಿನಗಳಲ್ಲಿ ಅಲ್ಲಲ್ಲಿ ಜೋರು ಗಾಳಿ ಬೀಸುವ ಸಾಧ್ಯತೆ ಇದೆ.

ಇದನ್ನೂ ಓದಿ » ರಸ್ತೆಗೆ ದಿಢೀರ್ ಬಂದ ನಾಯಿ, ಡಿಕ್ಕಿ ತಪ್ಪಿಸಲು ಹೋಗಿ ನವವಿವಾಹಿತ ಸಾವು

Leave a Comment