ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಜಿಲ್ಲೆಯಲ್ಲಿ ಇವತ್ತು ಮಳೆ ಪ್ರಮಾಣ ಕಡಿಮೆಯಾಗಿದೆ. ಶಿವಮೊಗ್ಗ ತಾಲೂಕು ಹೊರತು ಉಳಿದೆಡೆ ಸಾಧಾರಣ ಮಳೆಯಾಗುತ್ತಿದೆ (Rainfall Report). ಇನ್ನು, ಕಳೆದ 24 ಗಂಟೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ 13.64 ಮಿ.ಮೀ ಮಳೆಯಾಗಿದೆ.
ಇದನ್ನೂ ಓದಿ » ಕೋಟೆಗಂಗೂರು ದೇಗುಲದಲ್ಲಿ ಹುಂಡಿ ಒಡೆದು ಟವೆಲ್ನಲ್ಲಿ ಕಾಣಿಕೆ ಹಣ ಸುತ್ತಿಕೊಂಡು ಹೋದ ಖದೀಮರು
ಜು.15ರ ಬೆಳಗ್ಗೆ 8.30 ರಿಂದ ಜು.16ರ ಬೆಳಗ್ಗೆ 8.30ರವರೆಗೆ ಶಿವಮೊಗ್ಗ ತಾಲೂಕಿನಲ್ಲಿ 4.10 ಮಿ.ಮೀ ಮಳೆಯಾಗಿದೆ. ಭದ್ರಾವತಿಯಲ್ಲಿ 3.90 ಮಿ.ಮೀ, ತೀರ್ಥಹಳ್ಳಿ 22.70 ಮಿ.ಮೀ, ಸಾಗರ 21.60 ಮಿ.ಮೀ, ಶಿಕಾರಿಪುರದಲ್ಲಿ 4.80 ಮಿ.ಮೀ, ಸೊರಬದಲ್ಲಿ 14 ಮಿ.ಮೀ, ಹೊಸನಗರದಲ್ಲಿ 24.40 ಮಿ.ಮೀ ಮಳೆಯಾಗಿದೆ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















