ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 25 MAY 2024
RAINFALL NEWS : ಶಿವಮೊಗ್ಗ ಜಿಲ್ಲೆಯಾದ್ಯಂತ ದಿನದ ವಾಡಿಕೆಗಿಂತಲು ಹೆಚ್ಚು ಮಳೆಯಾಗುತ್ತಿದೆ. ಮೇ 24ರ ಬೆಳಗ್ಗೆ 8.30ರಿಂದ ಮೇ 25ರ ಬೆಳಗ್ಗೆ 8.30ರವರೆಗೆ ಜಿಲ್ಲೆಯಲ್ಲಿ 17.3 ಮಿ.ಮೀ ಮಳೆಯಾಗಿದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿಯಲ್ಲಿ ತಿಳಿಸಲಾಗಿದೆ.
ಯಾವ್ಯಾವ ತಾಲೂಕಿನಲ್ಲಿ ಎಷ್ಟಾಗಿದೆ ಮಳೆ?
ಕಳೆದ 24 ಗಂಟೆಯಲ್ಲಿ ಭದ್ರಾವತಿಯಲ್ಲಿ 26.9 ಮಿ.ಮೀ, ಹೊಸನಗರ 25.2 ಮಿ.ಮೀ, ಸಾಗರ 8.3 ಮಿ.ಮೀ, ಶಿಕಾರಿಪುರ 6.5 ಮಿ.ಮೀ, ಶಿವಮೊಗ್ಗ 22.9 ಮಿ.ಮೀ, ಸೊರಬ 1.8 ಮಿ.ಮೀ, ತೀರ್ಥಹಳ್ಳಿ 33.1 ಮಿ.ಮೀ. ಮಳೆಯಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಮುಂದುವರೆದ ಪೊಲೀಸ್ ದಾಳಿ, ಸಿಕ್ತು 54 ಚೆಕ್, 25 ಬಾಂಡ್ ಪೇಪರ್, ಅಗ್ರಿಮೆಂಟ್, ಏನಿದು ಕೇಸ್?
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್‌ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















