ಕಳೆದ 24 ಗಂಟೆಯಲ್ಲಿ ಶಿವಮೊಗ್ಗ ಜಿಲ್ಲೆಯ ಯಾವ್ಯಾವ ತಾಲೂಕಿನಲ್ಲಿ ಎಷ್ಟು ಮಳೆಯಾಗಿದೆ?

SHIVAMOGGA LIVE NEWS | 25 MAY 2024

ಸುದ್ದಿಯ ಮುಂದಿನ ಭಾಗ ಕೆಳಗಿದೆ

RAINFALL NEWS : ಶಿವಮೊಗ್ಗ ಜಿಲ್ಲೆಯಾದ್ಯಂತ ದಿನದ ವಾಡಿಕೆಗಿಂತಲು ಹೆಚ್ಚು ಮಳೆಯಾಗುತ್ತಿದೆ. ಮೇ 24ರ ಬೆಳಗ್ಗೆ 8.30ರಿಂದ ಮೇ 25ರ ಬೆಳಗ್ಗೆ 8.30ರವರೆಗೆ ಜಿಲ್ಲೆಯಲ್ಲಿ 17.3 ಮಿ.ಮೀ ಮಳೆಯಾಗಿದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿಯಲ್ಲಿ ತಿಳಿಸಲಾಗಿದೆ.

ಯಾವ್ಯಾವ ತಾಲೂಕಿನಲ್ಲಿ ಎಷ್ಟಾಗಿದೆ ಮಳೆ?

ಕಳೆದ 24 ಗಂಟೆಯಲ್ಲಿ ಭದ್ರಾವತಿಯಲ್ಲಿ 26.9 ಮಿ.ಮೀ, ಹೊಸನಗರ 25.2 ಮಿ.ಮೀ, ಸಾಗರ 8.3 ಮಿ.ಮೀ, ಶಿಕಾರಿಪುರ 6.5 ಮಿ.ಮೀ, ಶಿವಮೊಗ್ಗ 22.9 ಮಿ.ಮೀ, ಸೊರಬ 1.8 ಮಿ.ಮೀ, ತೀರ್ಥಹಳ್ಳಿ 33.1 ಮಿ.ಮೀ. ಮಳೆಯಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

Nanjappa Hospital Advertisement

ಇದನ್ನೂ ಓದಿ – ಶಿವಮೊಗ್ಗದಲ್ಲಿ ಮುಂದುವರೆದ ಪೊಲೀಸ್‌ ದಾಳಿ, ಸಿಕ್ತು 54 ಚೆಕ್‌, 25 ಬಾಂಡ್‌ ಪೇಪರ್‌, ಅಗ್ರಿಮೆಂಟ್‌, ಏನಿದು ಕೇಸ್?

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.
Shivamogga Live Promotion

Leave a Comment