ಶಿವಮೊಗ್ಗ ಜಿಲ್ಲೆಯಲ್ಲಿ ಉತ್ತಮ ಮಳೆ, ಕಳೆದ 24 ಗಂಟೆಯಲ್ಲಿ ಯಾವ್ಯಾವ ತಾಲೂಕಿನಲ್ಲಿ ಎಷ್ಟು ಮಳೆಯಾಗಿದೆ?

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIVAMOGGA LIVE NEWS | 13 MAY 2024

SHIMOGA : ಜಿಲ್ಲೆಯಲ್ಲಿ ಪೂರ್ವ ಮುಂಗಾರು ಚುರುಕಾಗಿದೆ. ಕಳೆದ 24 ಗಂಟೆಯಲ್ಲಿ ಜಿಲ್ಲೆಯ ವಿವಿಧೆಡೆ ಉತ್ತಮ ಮಳೆಯಾಗಿದೆ. ಮೇ 12ರ ಬೆಳಗ್ಗೆ 8.30ರಿಂದ ಮೇ 13ರ ಬೆಳಗ್ಗೆ 8.30ರವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ 8.8 ಮಿ.ಮೀ ಮಳೆಯಾಗಿದೆ ಎಂದು ರಾಜ್ಯ ನೈಸರ್ಗಿಗ ವಿಕೋಪ ಉಸ್ತುವಾರಿ ಕೇಂದ್ರದ ವರದಿಯಲ್ಲಿ ತಿಳಿಸಲಾಗಿದೆ.

ಭದ್ರಾವತಿ ತಾಲೂಕಿನಲ್ಲಿ 9 ಮಿ.ಮೀ, ಹೊಸನಗರ 3.3 ಮಿ.ಮೀ, ಸಾಗರ 9 ಮಿ.ಮೀ, ಶಿಕಾರಿಪುರ 1.5 ಮಿ.ಮೀ, ಶಿವಮೊಗ್ಗ 7.5 ಮಿ.ಮೀ, ಸೊರಬ 3.3 ಮಿ.ಮೀ, ತೀರ್ಥಹಳ್ಳಿ 26.3 ಮಿ.ಮೀ ಮಳೆಯಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ – ಮುಂದುವರೆದ ಯಲ್ಲೋ ಅಲರ್ಟ್‌, ರಾಜ್ಯದ ಹಲವು ಜಿಲ್ಲೆಗಳಲ್ಲಿ ಇವತ್ತು ಗುಡುಗು ಸಹಿತ ಮಳೆ

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment