ರೆಡ್‌ ಅಲರ್ಟ್‌, ಶಿವಮೊಗ್ಗ, ಚಿಕ್ಕಮಗಳೂರು ಸೇರಿ ಹಲವು ಜಿಲ್ಲೆಗಳಿಗೆ ನಾಳೆ ಎಚ್ಚರಿಕೆ

ಶಿವಮೊಗ್ಗ: ಜಿಲ್ಲೆಯಲ್ಲಿ ಮತ್ತಷ್ಟು ಜೋರಾಗಿ ಮಳೆಯಾಗುವ ಸಾಧ್ಯತೆ ಇದೆ. ಗುರುವಾರ ಶಿವಮೊಗ್ಗ ಸೇರಿ ರಾಜ್ಯದ ವಿವಿಧ ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ (Red Alert) ಘೋಷಿಸಿದೆ. (ಈ ಸುದ್ದಿಯನ್ನು ಇನ್ನು 37 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಬೆಳಗಾವಿ, ಧಾರವಾಡ, ಗದಗ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ನಾಳೆ ರೆಡ್‌ ಅಲರ್ಟ್‌ ಇರಲಿದೆ. ಈ ಜಿಲ್ಲೆಯಲ್ಲಿ ಜೋರು ಗಾಳಿ ಸಹಿತ ಭಾರಿ ಮಳೆಯಾಗುವ ಸಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಲರ್ಟ್‌ ಘೋಷಿಸಿದೆ.

https://chat.whatsapp.com/JPJ0lTQsTKf365Fqu6Q7cd

ಇನ್ನು, ರಾಜ್ಯದ ಉಳಿದ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಇಲ್ಲಿ ಸಾಧಾರಣದಿಂದ ಜೋರು ಮಳೆಯಾಗುವ ಸಾಧ್ಯೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ, ಅಲ್ಲಲ್ಲಿ ಧರೆಗುರುಳಿದ ಮರ, ರಸ್ತೆ ಮೇಲೆ ಹರಿದ ನೀರು

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ
rain-in-shimoga-city-near-vidyanagara-flyover

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Leave a Comment