ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ಆಗಸ್ಟ್ 2020
ಶಿವಮೊಗ್ಗದಲ್ಲಿ ಬಿಟ್ಟೂ ಬಿಡದೆ ಮಳೆಯಾಗುತ್ತಿದೆ. ಹಾಗಾಗಿ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಮತ್ತು ಮಲೆನಾಡು ಭಾಗದ ಹಲವು ಜಿಲ್ಲೆಗಳು ರೆಡ್ ಅಲರ್ಟ್ ವ್ಯಾಪ್ತಿಯಲ್ಲಿವೆ.
ಕಳೆದರಡು ದಿನದಿಂದ ನೈಋತ್ಯ ಮಾನ್ಸೂನ್ ಬಿರುಸಾಗಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಅತೀ ಹೆಚ್ಚು ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನದಿ, ಕೆರೆ ದಂಡೆಯಲ್ಲಿ ಎಚ್ಚರ, ಎಚ್ಚರ
ನದಿ, ಕೆರೆ ದಂಡೆಯಲ್ಲಿರುವವರು ಜಾಗರೂಕರಾಗಿರಬೇಕು. ಯಾವುದೇ ಕಾರಣಕ್ಕೂ ನದಿ ಅಥವಾ ಕೆರೆಗಳ ಸಮೀಪ ತೆರಳಬಾರದು. ಅತಿವೃಷ್ಟಿ ಪರಿಸ್ಥಿತಿಯನ್ನು ಎದುರಿಸಲು ಜಿಲ್ಲಾಡಳಿತ ಎಲ್ಲಾ ಕ್ರಮಗಳನ್ನು ಕೈಗೊಂಡಿದೆ. ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಲು ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com






