BREAKING NEWS – ಶಿವಮೊಗ್ಗ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಮಂಜುನಾಥ ಗೌಡ ಅರೆಸ್ಟ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಬೆಂಗಳೂರು : ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕ್‌ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಬಂಧನವಾಗಿದೆ (ARREST). ತೀವ್ರ ವಿಚಾರಣೆ ಬಳಿಕ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರಿಪಡಿಸಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯಲ್ಲಿ ಎರಡನೇ ದಿನವು ಮುಂದುವರೆದ ಇ.ಡಿ ದಾಳಿ, ಎಲ್ಲೆಲ್ಲಿ ದಾಳಿಯಾಗಿದೆ?

ಮಂಜುನಾಥ ಗೌಡ ಅವರನ್ನು 14 ದಿನ ಇ.ಡಿ. ವಶಕ್ಕೆ ನೀಡಲಾಗಿದೆ. ಬೆಂಗಳೂರಿನ 1ನೇ ಸಿಸಿಹೆಚ್‌ ನ್ಯಾಯಾಲಯಕ್ಕೆ ಮಂಜುನಾಥ ಗೌಡ ಅವರನ್ನು ಹಾಜರುಪಡಿಸಲಾಗಿತ್ತು.

ಮಂಗಳವಾರ ಬೆಳಗ್ಗೆ ಅಪೆಕ್ಸ್‌ ಬ್ಯಾಂಕ್‌ ಅತಿಥಿ ಗೃಹದಲ್ಲಿ ಮಂಜುನಾಥ ಗೌಡ ಅವರಿದ್ದ ಕೊಠಡಿ ಮೇಲೆ ದಾಳಿ ನಡೆಸಿದ್ದ ಇ.ಡಿ. ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಮಂಗಳವಾರ ಸಂಜೆ ಇ.ಡಿ. ಕಚೇರಿಗೆ ಕರೆದೊಯ್ದು ವಿಚಾರಣೆ ನಡೆಸಲಾಗಿತ್ತು. ಇವತ್ತು ಮಂಜುನಾಥ ಗೌಡ ಅವರನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

Nirantara-Ladies-PG-Shimoga.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಜಾಹೀರಾತಿನ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 9, 2025

Leave a Comment