ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
SHIVAMOGGA LIVE NEWS | 16 JANUARY 2024
ಜಿಲ್ಲೆಯಾದ್ಯಂತ ಧಾರ್ಮಿಕ ಕಾರ್ಯಕ್ರಮ
SHIMOGA : ಜಿಲ್ಲೆಯಾದ್ಯಂತ ಸಂಕ್ರಾಂತಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ವಿವಿಧ ದೇಗುಲಗಳಲ್ಲಿ ಧಾರ್ಮಿಕ ಕಾರ್ಯಕ್ರಮ, ಜಾತ್ರೆ, ರಥೋತ್ಸವ ನಡೆದವು. ಇವುಗಳ ಸಂಪೂರ್ಣ ವಿವರ ಇಲ್ಲಿದೆ. ಪ್ರತಿ ಸುದ್ದಿ ಓದಲು ಕೆಳಗಿರುವ NEXT ಬಟನ್ ಒತ್ತಿ.






