ಶಿವಮೊಗ್ಗ ಜಿಲ್ಲೆಯಲ್ಲಿ ಸಂಭ್ರಮದ ಸಂಕ್ರಾಂತಿ, ಎಲ್ಲೆಲ್ಲಿ ಹೇಗಿತ್ತು ವೈಭವ? ಫಟಾಫಟ್‌ ನ್ಯೂಸ್‌

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಚಂದ್ರಗುತ್ತಿಯಲ್ಲಿ ಸಂಕ್ರಾಂತಿ ವಿಶೇಷ ಪೂಜೆ

samsada chandragutti

ಚಂದ್ರಗುತ್ತಿ : ಸಂಕ್ರಾಂತಿ ಅಂಗವಾಗಿ ಪುರಾಣ ಪ್ರಸಿದ್ಧ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ವಿವಿಧೆಡೆಯಿಂದ ಬಂದಿದ್ದ ಭಕ್ತರು ದೇವಿಯ ದರ್ಶನ ಪಡೆದು, ಪೂಜೆಯಲ್ಲಿ ಪಾಲ್ಗೊಂಡರು. ದೇಗುಲ ಆವರಣದಲ್ಲಿರುವ ಪರಿವಾರ ದೇವರುಗಳಾದ ಕಾಲ ಭೈರವ, ನಾಗದೇವತೆ, ಮಾತಂಗಿ, ಪರಶುರಾಮ, ತ್ರಿಶೂಲದ ಭೈರಪ್ಪ ದೇವರನ್ನು ಪೂಜಿಸಿದರು. ದೇಗುಲದ ಪ್ರಧಾನ ಅರ್ಚಕ ಅರವಿಂದ್‌ ಭಟ್‌ ಪೂಜೆ ನೆರವೇರಿಸಿದರು.

ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್‌ ಒತ್ತಿ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment