ಶಿವಮೊಗ್ಗ ಜಿಲ್ಲೆಯಲ್ಲಿ ಸಂಭ್ರಮದ ಸಂಕ್ರಾಂತಿ, ಎಲ್ಲೆಲ್ಲಿ ಹೇಗಿತ್ತು ವೈಭವ? ಫಟಾಫಟ್‌ ನ್ಯೂಸ್‌

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಹುಚ್ಚರಾಯಸ್ವಾಮಿಗೆ ವಿಶೇಷ ಪೂಜೆ

ಶಿಕಾರಿಪುರ : ಕ್ಷೇತ್ರಾಧಿಪತಿ ಶ್ರೀ ಹುಚ್ಚರಾಯಸ್ವಾಮಿಗೆ ಸಂಕ್ರಾಂತಿ ಅಂಗವಾಗಿ ವಿಶೇಷ ಪೂಜೆ ನೆರವೇರಿಸಲಾಯಿತು. ಹೂವು ಮತ್ತು ತುಳಸಿಯಿಂದ ಅಲಂಕಾರ ಮಾಡಲಾಗಿತ್ತು. ಬೆಳಗ್ಗೆ ರುದ್ರಾಭಿಷೇಕ, ಕ್ಷೀರಾಭಿಷೇಕ ನೆರವೇರಿಸಲಾಯಿತು. ಅರ್ಚಕ ಉಮೇಶ್‌ ಭಟ್‌ ಅವರ ನೇತೃತ್ವದಲ್ಲಿ ವಿಶೇಷ ಪೂಜೆ ನಡೆಯಿತು.

ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್‌ ಒತ್ತಿ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment