ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಹುಚ್ಚರಾಯಸ್ವಾಮಿಗೆ ವಿಶೇಷ ಪೂಜೆ
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಶಿಕಾರಿಪುರ : ಕ್ಷೇತ್ರಾಧಿಪತಿ ಶ್ರೀ ಹುಚ್ಚರಾಯಸ್ವಾಮಿಗೆ ಸಂಕ್ರಾಂತಿ ಅಂಗವಾಗಿ ವಿಶೇಷ ಪೂಜೆ ನೆರವೇರಿಸಲಾಯಿತು. ಹೂವು ಮತ್ತು ತುಳಸಿಯಿಂದ ಅಲಂಕಾರ ಮಾಡಲಾಗಿತ್ತು. ಬೆಳಗ್ಗೆ ರುದ್ರಾಭಿಷೇಕ, ಕ್ಷೀರಾಭಿಷೇಕ ನೆರವೇರಿಸಲಾಯಿತು. ಅರ್ಚಕ ಉಮೇಶ್ ಭಟ್ ಅವರ ನೇತೃತ್ವದಲ್ಲಿ ವಿಶೇಷ ಪೂಜೆ ನಡೆಯಿತು.
ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಒತ್ತಿ