ಶಿವಮೊಗ್ಗ ಜಿಲ್ಲೆಯಲ್ಲಿ ಸಂಭ್ರಮದ ಸಂಕ್ರಾಂತಿ, ಎಲ್ಲೆಲ್ಲಿ ಹೇಗಿತ್ತು ವೈಭವ? ಫಟಾಫಟ್‌ ನ್ಯೂಸ್‌

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ತೀರ್ಥಹಳ್ಳಿಯಲ್ಲಿ ರಥೋತ್ಸವ

sankranti-at-thirthahalli

ತೀರ್ಥಹಳ್ಳಿ : ಸಂಕ್ರಾಂತಿ ಅಂಗವಾಗಿ ತೀರ್ಥಹಳ್ಳಿ ಪಟ್ಟಣದಲ್ಲಿ ಶ್ರೀ ರಾಮೇಶ್ವರ ದೇವರ ರಥೋತ್ಸವ ನಡೆಯಿತು. ದೇವರಿಗೆ ವಿಶೇಷ ಪೂಜೆ ನೆರವೇರಿಸಿದ ಬಳಿಕ ಪಟ್ಟಣದಲ್ಲಿ ರಥೋತ್ಸವ ನಡೆಸಲಾಯಿತು. ದೊಡ್ಡ ಸಂಖ್ಯೆಯ ಭಕ್ತರು ರಥೋತ್ಸವದಲ್ಲಿ ಭಾಗವಹಿಸಿದ್ದರು.

ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್‌ ಒತ್ತಿ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment