ಶಿವಮೊಗ್ಗ ಜಿಲ್ಲೆಯಲ್ಲಿ ಸಂಭ್ರಮದ ಸಂಕ್ರಾಂತಿ, ಎಲ್ಲೆಲ್ಲಿ ಹೇಗಿತ್ತು ವೈಭವ? ಫಟಾಫಟ್‌ ನ್ಯೂಸ್‌

SHIVAMOGGA LIVE (ಈ ಸುದ್ದಿಯನ್ನು ಇನ್ನು 15 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ತೀರ್ಥಹಳ್ಳಿಯಲ್ಲಿ ರಥೋತ್ಸವ

sankranti-at-thirthahalli

ತೀರ್ಥಹಳ್ಳಿ : ಸಂಕ್ರಾಂತಿ ಅಂಗವಾಗಿ ತೀರ್ಥಹಳ್ಳಿ ಪಟ್ಟಣದಲ್ಲಿ ಶ್ರೀ ರಾಮೇಶ್ವರ ದೇವರ ರಥೋತ್ಸವ ನಡೆಯಿತು. ದೇವರಿಗೆ ವಿಶೇಷ ಪೂಜೆ ನೆರವೇರಿಸಿದ ಬಳಿಕ ಪಟ್ಟಣದಲ್ಲಿ ರಥೋತ್ಸವ ನಡೆಸಲಾಯಿತು. ದೊಡ್ಡ ಸಂಖ್ಯೆಯ ಭಕ್ತರು ರಥೋತ್ಸವದಲ್ಲಿ ಭಾಗವಹಿಸಿದ್ದರು.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್‌ ಒತ್ತಿ

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Sankranti-celebration-in-sigandu-and-MP-BY-Raghavendra-house

Leave a Comment