ಶಿವಮೊಗ್ಗ ಜಿಲ್ಲೆಯಲ್ಲಿ ಸಂಭ್ರಮದ ಸಂಕ್ರಾಂತಿ, ಎಲ್ಲೆಲ್ಲಿ ಹೇಗಿತ್ತು ವೈಭವ? ಫಟಾಫಟ್‌ ನ್ಯೂಸ್‌

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಎಳ್ಳು ಬೆಲ್ಲ ವಿತರಣೆ

sankranti-at-by-raghavendra-house

ಶಿವಮೊಗ್ಗ : ಜಿಲ್ಲೆಯಾದ್ಯಂತ ಎಲ್ಲ ದೇಗುಲಗಳಲ್ಲು ಸಂಕ್ರಾಂತಿ ಹಬ್ಬದ ವಿಶೇಷ ಪೂಜೆ ನೆರವೇರಿಸಲಾಯಿತು. ಸಾರ್ವಜನಿಕರು ಬೆಳಗ್ಗೆಯಿಂದಲೆ ದೇಗುಲಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಇನ್ನು ಎಳ್ಳು ಬೆಲ್ಲ ವಿತರಿಸಿ ಹಬ್ಬದ ಶುಭ ಕೋರಿದರು. ಜಿಲ್ಲೆಯಲ್ಲಿ ಗೊ ಪೂಜೆ ನೆರವೇರಿಸಲಾಯಿತು. ಸಂಸದ ಬಿ.ವೈ.ರಾಘವೇಂದ್ರ ಅವರು ತಮ್ಮ ಮನೆ ಸಮೀಪ ಸಾರ್ವಜನಿಕರು, ಪೊಲೀಸ್‌ ಸಿಬ್ಬಂದಿಗೆ ಎಳ್ಳು ಬೆಲ್ಲ ವಿತರಿಸಿದರು.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment