ರೈತರು, ಕೃಷಿ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಪ್ರಕಟ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 23 FEBRUARY 2024

SHIMOGA : ಮುಖ್ಯಮಂತ್ರಿ ರೈತ ವಿದ್ಯಾನಿಧಿ ಹಾಗೂ ಭೂರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿ ಯೋಜನೆಯಡಿ ವಿದ್ಯಾರ್ಥಿ ವೇತನ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಫೆ.29 ರೊಳಗಾಗಿ SSP ತಂತ್ರಾಂಶದಲ್ಲಿ ಲಾಗಿನ್ ಆಗಿ ಅರ್ಜಿ ಸಲ್ಲಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

2023-24ನೇ ಸಾಲಿನಲ್ಲಿ ಇತರೆ ಇಲಾಖೆಗಳ ಯೋಜನೆಯಡಿ ವಿದ್ಯಾರ್ಥಿ ವೇತನ ಪಡೆಯುತ್ತಿರುವ ವಿದ್ಯಾರ್ಥಿಗಳು, ಈ ಕಾರ್ಯಕ್ರಮದಡಿ ವಿದ್ಯಾರ್ಥಿ ವೇತನ ಪಡೆಯಲು ಅವಕಾಶವಿಲ್ಲ.  ಸಾಮಾನ್ಯ ವರ್ಗದ ವಿದ್ಯಾರ್ಥಿಗಳ ಪೋಷಕರ ಆದಾಯ 2.50 ಲಕ್ಷ ರೂ. ಮೀರಿರಬಾರದು. ಅದರ ಪ್ರಮಾಣದೊಂದಿಗೆ ಅರ್ಜಿ ಸಲ್ಲಿಸುವಂತೆ ತಿಳಿಸಲಾಗಿದೆ.

ಇದನ್ನೂ ಓದಿ – ಇನ್ಮುಂದೆ ಸಿನಿಮಾ, ಧಾರವಾಹಿಯಲ್ಲಿ ಮಕ್ಕಳ ನಟನೆಗೆ ಬೇಕು ಡಿಸಿ ಅನುಮತಿ, ಇಲ್ಲಿದೆ ಸಾಲು ಸಾಲು ಕಂಡೀಷನ್‌, ಏನೇನದು?

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment