ಶಿವಮೊಗ್ಗ ಜಿಲ್ಲೆಯ ನಾಲ್ಕು ತಾಲೂಕುಗಳ ಶಾಲೆಗಳಿಗೆ ಜುಲೈ 4ರಂದು ರಜೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಜಿಲ್ಲೆಯಾದ್ಯಂತ ಆರಿದ್ರಾ ಮಳೆ ಅಬ್ಬರ ಜೋರಾಗಿದೆ. ವಿವಿಧೆಡೆ ಕಳೆದ ರಾತ್ರಿಯಿಂದಲು ಭಾರಿ ಮಳೆಯಾಗುತ್ತಿದೆ. ಈ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ (Holiday) ಘೋಷಿಸಿ ತಹಶೀಲ್ದಾರ್‌ಗಳು ಆದೇಶಿಸಿದ್ದಾರೆ.

ಯಾವ್ಯಾವ ತಾಲೂಕಿನಲ್ಲಿ ರಜೆ?

ಜಿಲ್ಲೆಯ ಶಿವಮೊಗ್ಗ ತಾಲೂಕು, ಸಾಗರ, ಹೊಸನಗರ ಮತ್ತು ತೀರ್ಥಹಳ್ಳಿ ತಾಲೂಕಿನಲ್ಲಿ ರಜೆ ಘೋಷಿಸಲಾಗಿದೆ. ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಇದನ್ನೂ ಓದಿ » ಸಿಗಂದೂರು ಸೇತುವೆ, ಮೊದಲ ಲೋಡ್‌ ಟೆಸ್ಟ್‌ ಪಾಸ್‌, ಏನಿದು ಪರೀಕ್ಷೆ? ಹೇಗೆ ನಡೆಯುತ್ತೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 4, 2025

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment