ಶಿವಮೊಗ್ಗ ಲೈವ್
ಶಿವಮೊಗ್ಗ: ಜಿಲ್ಲೆಯಾದ್ಯಂತ ಆರಿದ್ರಾ ಮಳೆ ಅಬ್ಬರ ಜೋರಾಗಿದೆ. ವಿವಿಧೆಡೆ ಕಳೆದ ರಾತ್ರಿಯಿಂದಲು ಭಾರಿ ಮಳೆಯಾಗುತ್ತಿದೆ. ಈ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ (Holiday) ಘೋಷಿಸಿ ತಹಶೀಲ್ದಾರ್‌ಗಳು ಆದೇಶಿಸಿದ್ದಾರೆ.
ಯಾವ್ಯಾವ ತಾಲೂಕಿನಲ್ಲಿ ರಜೆ?
ಜಿಲ್ಲೆಯ ಶಿವಮೊಗ್ಗ ತಾಲೂಕು, ಸಾಗರ, ಹೊಸನಗರ ಮತ್ತು ತೀರ್ಥಹಳ್ಳಿ ತಾಲೂಕಿನಲ್ಲಿ ರಜೆ ಘೋಷಿಸಲಾಗಿದೆ. ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.
ಈ ಸುದ್ದಿಯನ್ನೂ ಓದಿ
ಈದ್ ಮಿಲಾದ್, ಶಿವಮೊಗ್ಗ ಸಿಟಿಯಲ್ಲಿ ರೂಟ್ ಮಾರ್ಚ್, 3000 ಪೊಲೀಸರಿಂದ ಬಂದೋಬಸ್ತ್, ಹೇಗಿದೆ ಭದ್ರತೆ?
ಇದನ್ನೂ ಓದಿ » ಸಿಗಂದೂರು ಸೇತುವೆ, ಮೊದಲ ಲೋಡ್ ಟೆಸ್ಟ್ ಪಾಸ್, ಏನಿದು ಪರೀಕ್ಷೆ? ಹೇಗೆ ನಡೆಯುತ್ತೆ?
ಈ ಸುದ್ದಿಯನ್ನೂ ಓದಿ
ಶಿವಮೊಗ್ಗದಲ್ಲಿ ಬೈಕ್ ರ್ಯಾಲಿ, ಸಿಡಿಮದ್ದು ನಿಷೇಧ, ಡಿಸಿ ಆದೇಶ, ಕಾರಣವೇನು?