ಶಿವಮೊಗ್ಗ ಜಿಲ್ಲೆಯ ಎರಡು ತಾಲೂಕುಗಳ ಶಾಲೆ, ಪಿಯು ಕಾಲೇಜುಗಳಿಗೆ ಇಂದು ರಜೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ: ಕಳೆದ ರಾತ್ರಿಯಿಂದಲು ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಎರಡು ತಾಲೂಕುಗಳ ಶಾಲೆಗಳಿಗೆ ರಜೆ (Holiday) ಘೋಷಿಸಲಾಗಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಹೊಸನಗರ ಮತ್ತು ಸಾಗರ ತಾಲೂಕಿನ ಅಂಗನವಾಡಿಗಳು, ಪ್ರಾಥಮಿಕ ಶಾಲೆ, ಪ್ರೌಢಶಾಲೆಗಳಿಗೆ ರಜೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 5ರಂದು ರಜೆ ಘೋಷಿಸಿ ಆಯಾ ತಾಲೂಕು ತಹಶೀಲ್ದಾರರು ಆದೇಶಿಸಿದ್ದಾರೆ.

ಇದನ್ನೂ ಓದಿ » ಸಿಗಂದೂರಿಗೆ ತೆರಳುತ್ತಿದ್ದ ಟಿಟಿ ಅಪಘಾತ, ಮುಂಭಾಗ ನಜ್ಜುಗುಜ್ಜು, ಹೇಗಾಯ್ತು ಘಟನೆ?

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment