ಶಿವಮೊಗ್ಗ ಲೈವ್
ಶಿವಮೊಗ್ಗ: ಕಳೆದ ರಾತ್ರಿಯಿಂದಲು ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಎರಡು ತಾಲೂಕುಗಳ ಶಾಲೆಗಳಿಗೆ ರಜೆ (Holiday) ಘೋಷಿಸಲಾಗಿದೆ.
ಹೊಸನಗರ ಮತ್ತು ಸಾಗರ ತಾಲೂಕಿನ ಅಂಗನವಾಡಿಗಳು, ಪ್ರಾಥಮಿಕ ಶಾಲೆ, ಪ್ರೌಢಶಾಲೆಗಳಿಗೆ ರಜೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 5ರಂದು ರಜೆ ಘೋಷಿಸಿ ಆಯಾ ತಾಲೂಕು ತಹಶೀಲ್ದಾರರು ಆದೇಶಿಸಿದ್ದಾರೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.
ಈ ಸುದ್ದಿಯನ್ನೂ ಓದಿ
ಈದ್ ಮಿಲಾದ್, ಶಿವಮೊಗ್ಗ ಸಿಟಿಯಲ್ಲಿ ರೂಟ್ ಮಾರ್ಚ್, 3000 ಪೊಲೀಸರಿಂದ ಬಂದೋಬಸ್ತ್, ಹೇಗಿದೆ ಭದ್ರತೆ?
ಇದನ್ನೂ ಓದಿ » ಸಿಗಂದೂರಿಗೆ ತೆರಳುತ್ತಿದ್ದ ಟಿಟಿ ಅಪಘಾತ, ಮುಂಭಾಗ ನಜ್ಜುಗುಜ್ಜು, ಹೇಗಾಯ್ತು ಘಟನೆ?
ಈ ಸುದ್ದಿಯನ್ನೂ ಓದಿ
ಶಿವಮೊಗ್ಗದಲ್ಲಿ ಬೈಕ್ ರ್ಯಾಲಿ, ಸಿಡಿಮದ್ದು ನಿಷೇಧ, ಡಿಸಿ ಆದೇಶ, ಕಾರಣವೇನು?