ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸಾಗರ: ಸಿಗಂದೂರು ಸೇತುವೆಯ ಎರಡನೇ ಹಂತದ ಲೋಡ್ ಟೆಸ್ಟ್ (Load Test) ಆರಂಭವಾಗಿದೆ. ಹಿಂದಿನ ಮಾದರಿಯಲ್ಲೇ ನೂರು ಟನ್ ಭಾರ ಹೊರಿಸಿ ವಿವಿಧ ಪರೀಕ್ಷೆ ನಡೆಸಲಾಗುತ್ತಿದೆ.
ಅಂಬಾರಗೋಡ್ಲು – ಕಳಸವಳ್ಳಿ ಮಧ್ಯದ ಸಿಗಂದೂರು ಸೇತುವೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಸೇತುವೆಗೆ ಎರಡು ಹಂತದಲ್ಲಿ ಲೋಡ್ ಟೆಸ್ಟ್ ಮಾಡಬೇಕು ಎಂಬ ಷರತ್ತು ಇತ್ತು. ಅದರಂತೆ ಎರಡನೇ ಹಂತದ ಲೋಡ್ ಟೆಸ್ಟ್ ಆರಂಭವಾಗಿದೆ.

ಈಗ ನಡೆಯುತ್ತಿರುವುದು ಎಕ್ಸ್‌ಟ್ರಾ ಡೋಸ್ಡ್ ಕೇಬಲ್ ಟೆಸ್ಟ್. ಕೇಬಲ್ ಇರುವ ಭಾಗದಲ್ಲಿ ಮಾತ್ರ ಭಾರ ಹೊರಿಸಿ ಪರೀಕ್ಷೆ ನಡೆಸಲಾಗುತ್ತದೆ. ಕೇಬಲ್ ಇಲ್ಲದ ಸೇತುವೆ ಭಾಗದಲ್ಲಿ ಮೊದಲ ಟೆಸ್ಟ್ ನಡೆಸಲಾಗಿತ್ತು. ಸದ್ಯ ಲೋಡ್ ಟೆಸ್ಟ್ ನಡೆಯುತ್ತಿರುವುದರಿಂದ ಸೇತುವೆ ಮೇಲೆ ವಾಹನ, ಜನ ಸಂಚಾರ ನಿರ್ಬಂಧಿಸಲಾಗಿದೆ.
ಇದನ್ನೂ ಓದಿ » ಸಿಗಂದೂರು ಸೇತುವೆ, ಮೊದಲ ಲೋಡ್ ಟೆಸ್ಟ್ ಪಾಸ್, ಏನಿದು ಪರೀಕ್ಷೆ? ಹೇಗೆ ನಡೆಯುತ್ತೆ?

LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್‌ಡೇಟ್

About The Editor
ನಿತಿನ್ ಆರ್.ಕೈದೊಟ್ಲು















