ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಜುಲೈ 2021
ಕಾರು ಪಲ್ಟಿಯಾಗಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕಿ ಶಾರದಾ ಪೂರ್ಯಾನಯ್ಕ್ ಅವರ ಕಾರು ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ಅವರು ಪಾರಾಗಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ನೆಲಮಂಗಲದ ಬಳಿ ಇನ್ನೋವಾ ಕಾರು ಪಲ್ಟಿಯಾಗಿದೆ. ಎಡಗಾಲು ಫ್ರಾಕ್ಚರ್ ಆಗಿದೆ ಎಂದು ತಿಳಿದು ಬಂದಿದೆ. ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಾರು ಚಾಲಕನಿಗೂ ಗಾಯವಾಗಿದ್ದು ಚಕಿತ್ಸೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಪಕ್ಷದ ಸಭೆಗೆಯಲ್ಲಿ ಪಾಲ್ಗೊಳ್ಳಲು ಶಾರದಾ ಪೂರ್ಯಾನಾಯ್ಕ್ ಅವರು ಬೆಂಗಳೂರಿಗೆ ತೆರಳುತ್ತಿದ್ದರು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200