ಕಳೆದ 24 ಗಂಟೆಯಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ 459 ಮಿ.ಮೀ ಮಳೆ, ಯಾವ್ಯಾವ ತಾಲೂಕಲ್ಲಿ ಎಷ್ಟು ಮಳೆಯಾಗಿದೆ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

NEWS HIGHLIGHTS
ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಅಕ್ಟೋಬರ್ 2020
➤ ಸುದ್ದಿಯ ಮುಂದಿನ 14 ಪ್ಯಾರಾಗಳು ಕೆಳಗಿವೆ.

ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಒಟ್ಟು 459 ಮಿಮಿ ಮಳೆಯಾಗಿದೆ. ಸರಾಸರಿ 65.57 ಮಿಮಿ ಮಳೆ ದಾಖಲಾಗಿದೆ. ಅಕ್ಟೋಬರ್ ತಿಂಗಳ ಸಾಮಾನ್ಯ ಮಳೆಯ ಸರಾಸರಿ ಪ್ರಮಾಣ 143.14 ಮಿಮಿ ಇದ್ದು, ಇದುವರೆಗೆ ಸರಾಸರಿ 118.83 ಮಿಮಿ ಮಳೆ ದಾಖಲಾಗಿದೆ.

ಯಾವ್ಯಾವ ತಾಲೂಕನಲ್ಲಿ ಎಷ್ಟು ಮಳೆಯಾಗಿದೆ?

ಶಿವಮೊಗ್ಗ 40.60 ಮಿಮಿ., ಭದ್ರಾವತಿ 18.40 ಮಿಮಿ., ತೀರ್ಥಹಳ್ಳಿ 55.40 ಮಿಮಿ., ಸಾಗರ 64.00 ಮಿಮಿ., ಶಿಕಾರಿಪುರ 24.80 ಮಿಮಿ., ಸೊರಬ 47.00 ಮಿಮಿ. ಹಾಗೂ ಹೊಸನಗರ 208.80 ಮಿಮಿ. ಮಳೆಯಾಗಿದೆ.

Bhadra Dam Water Outflow 1 1

ಜಲಾಶಯದಲ್ಲಿ ಒಳ, ಹೊರ ಹರಿವು

ಲಿಂಗನಮಕ್ಕಿ: 1819 (ಗರಿಷ್ಠ), 1814.40 (ಇಂದಿನ ಮಟ್ಟ), 50531.00 (ಒಳಹರಿವು), 2030.52 (ಹೊರಹರಿವು).

ಭದ್ರಾ: 186 (ಗರಿಷ್ಠ), 185.11 (ಇಂದಿನ ಮಟ್ಟ), 14304.00 (ಒಳಹರಿವು), 8251.00 (ಹೊರಹರಿವು).

ತುಂಗಾ: 588.24 (ಗರಿಷ್ಠ), 588.24 (ಇಂದಿನ ಮಟ್ಟ), 25127.00 (ಒಳಹರಿವು), 25127.00 (ಹೊರಹರಿವು).

ಮಾಣಿ: 595 (ಎಂಎಸ್‍ಎಲ್‍ಗಳಲ್ಲಿ), 589.04 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 2914 (ಒಳಹರಿವು), 0.00 (ಹೊರಹರಿವು ಕ್ಯೂಸೆಕ್ಸ್‍ಗಳಲ್ಲಿ).

ಪಿಕ್‍ಅಪ್: 563.88 (ಎಂಎಸ್‍ಎಲ್‍ಗಳಲ್ಲಿ), 562.90 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 1170 (ಒಳಹರಿವು), 585.00(ಹೊರಹರಿವು ಕ್ಯೂಸೆಕ್ಸ್‍ಗಳಲ್ಲಿ).

ಚಕ್ರ: 580.57 (ಎಂ.ಎಸ್.ಎಲ್‍ಗಳಲ್ಲಿ), 571.18 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 3268.00 (ಒಳಹರಿವು), 665 (ಹೊರಹರಿವು ಕ್ಯೂಸೆಕ್ಸ್‍ಗಳಲ್ಲಿ).

ಸಾವೆಹಕ್ಲು: 583.70 (ಗರಿಷ್ಠ ಎಂಎಸ್‍ಎಲ್‍ಗಳಲ್ಲಿ), 578.84 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 1671.00 (ಒಳಹರಿವು), 0.00 (ಹೊರಹರಿವು ಕ್ಯೂಸೆಕ್ಸ್‍ಗಳಲ್ಲಿ)

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

Leave a Comment