SHIMOGA NEWS, 29 OCTOBER 2024 : ಶಿವಮೊಗ್ಗ ವಿಮಾನ ನಿಲ್ದಾಣದ (Airport) ಅಭಿವೃದ್ಧಿಗೆ ರಾಜ್ಯ ಸರ್ಕಾರ ಹೆಚ್ಚುವರಿ ಅನುದಾನ ಬಿಡುಗಡೆಗೆ ನಿರ್ಧರಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಹೆಚ್ಚುವರಿ ಅನುದಾನ ಬಿಡುಗಡೆಗೆ ಸರ್ಕಾರ ಒಪ್ಪಿಗೆ ನೀಡಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಸೋಗಾನೆಯಲ್ಲಿರುವ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣದ ಅಭಿವೃದ್ಧಿಗೆ 127.4 ಕೋಟಿ ರೂ. ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲು ತೀರ್ಮಾನಿಸಿದೆ ಎಂದು ತಿಳಿಸಲಾಗಿದೆ.

ಶಿವಮೊಗ್ಗ ವಿಮಾನ ನಿಲ್ದಾಣವನ್ನು ರಾಜ್ಯ ಸರ್ಕಾರದ ಕೈಗಾರಿಕಾ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ನಿಗಮ (ಕೆಎಸ್‌ಐಐಡಿಸಿ) ನಿರ್ವಹಣೆ ಮಾಡುತ್ತಿದೆ. ರಾಜ್ಯ ಸರ್ಕಾರ ನಿರ್ವಹಿಸುತ್ತಿರುವ ಏಕೈಕ ವಿಮಾನ ನಿಲ್ದಾಣ ಇದಾಗಿದೆ. ನೈಟ್ ಲ್ಯಾಂಡಿಂಗ್ ಕಾಮಗಾರಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳು ಇಲ್ಲಿ ನಡೆಯುತ್ತಿವೆ. ಈಚೆಗಷ್ಟೆ ಶಿವಮೊಗ್ಗ ವಿಮಾನ ನಿಲ್ದಾಣದ ಲೈಸೆನ್ಸ್ ಅವಧಿಯನ್ನು ಕೇಂದ್ರ ವಿಮಾನಯಾನ ಪ್ರಾಧಿಕಾರವು (ಡಿಜಿಸಿಎ) ಒಂದು ವರ್ಷಕ್ಕೆ ನವೀಕರಣ ಮಾಡಿತ್ತು.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಕಾಡಾನೆಗಳ ಸೆರೆಗೆ ಕಾರ್ಯಾಚರಣೆ ಶುರು
Shimoga Airport to receive additional ₹127.4 crore for development, approved by State Cabinet. KSIIDC to oversee upgrades, including night landing facilities
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು





