ಶಿವಮೊಗ್ಗ ಜಿಲ್ಲೆಯಲ್ಲಿ ಬೆಳಗ್ಗೆಯಿಂದಲೇ ಮತದಾನ ಬಿರುಸು, ಯಾವ್ಯಾವ ಕ್ಷೇತ್ರದಲ್ಲಿ ಎಷ್ಟಾಗಿದೆ ವೋಟಿಂಗ್?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 10 MAY 2023

SHIMOGA : ವಿಧಾನಸಭೆ ಚುನಾವಣೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಬೆಳಗ್ಗೆಯಿಂದಲೇ ಮತದಾನ (Voting) ಬಿರುಸು ಪಡೆದಿದೆ. ಮತದಾರರು ಉತ್ಸಾಹದಿಂದ ಮತಗಟ್ಟೆಗಳಿಗೆ ತೆರಳಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

Voting-at-Kunchenahalli-in-Shimoga-Taluk

ಬೆಳಗ್ಗೆ 9 ಗಂಟೆವರೆಗೆ ಶಿವಮೊಗ್ಗ ನಗರ ಮತ್ತು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಶೇ.10ಕ್ಕಿಂತ ಹೆಚ್ಚು ಮತದಾನವಾಗಿದೆ. ಶಿವಮೊಗ್ಗ ಗ್ರಾಮಾಂತರದಲ್ಲಿ ಶೇ.10.2, ಭದ್ರಾವತಿ ಶೇ. 9.4, ಶಿವಮೊಗ್ಗ ಶೇ.10.02, ತೀರ್ಥಹಳ್ಳಿ ಶೇ.9, ಶಿಕಾರಿಪುರ ಶೇ.7.76, ಸೊರಬ ಶೇ.5.5 ರಷ್ಟು ಮತದಾನವಾಗಿದೆ.

ಇದನ್ನೂ ಓದಿ – ಮತಗಟ್ಟೆಗಳಿಗೆ ತಳಿರು, ತೋರಣ, ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲೆಲ್ಲಿ ಹೇಗೆಲ್ಲ ಸಿದ್ಧವಾಗಿವೆ ಬೂತ್? ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್

ಶಿವಮೊಗ್ಗ ನಗರ ಮತ್ತು ತಾಲೂಕಿನ ವಿವಿಧೆಡೆ ಮತದಾರರು ಬೆಳಗ್ಗೆಯಿಂದಲೆ ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮತ (Voting) ಚಲಾಯಿಸುತ್ತಿದ್ದಾರೆ. ಮತಗಟ್ಟೆಗಳಲ್ಲಿ ಸರತಿ ಸಾಲಿನಲ್ಲಿ ನಿಂತಿರುವ ದೃಶ್ಯ ಎಲ್ಲೆಡೆ ಕಂಡು ಬರುತ್ತಿದೆ.

<strong>WATCH VIDEO</strong>

<iframe style=”border: none; overflow: hidden;” src=”https://www.facebook.com/plugins/video.php?height=314&amp;href=https%3A%2F%2Fwww.facebook.com%2Fliveshivamogga%2Fvideos%2F1955555504836715%2F&amp;show_text=false&amp;width=560&amp;t=0″ width=”360″ height=”200″ frameborder=”0″ scrolling=”no” allowfullscreen=”allowfullscreen”></iframe>

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

ವಿವಿಧ ಪಕ್ಷದ ಕಾರ್ಯಕರ್ತರು ಕಡೆ ಕ್ಷಣದ ಪ್ರಚಾರದಲ್ಲಿ ತೊಡಗಿದ್ದಾರೆ. ಮತಗಟ್ಟೆಗೆ ಬರುವ ಮತದಾರರಿಗೆ ತಮ್ಮ ಪರವಾಗಿ ಮತ ಚಲಾಯಿಸುವಂತೆ ಮನವಿ ಮಾಡುತ್ತಿದ್ದಾರೆ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment