ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 2 FEBRUARY 2024
SHIMOGA : ಲೋಕಸಭೆ ಚುನಾವಣೆ ಹಿನ್ನೆಲೆ ಚುನಾವಣಾ ಆಯೋಗದ ಮಾರ್ಗಸೂಚಿ ಅನ್ವವ ರಾಜ್ಯದ ವಿವಿಧೆಡೆಯ ತಹಶೀಲ್ದಾರ್ಗಳನ್ನು ವರ್ಗಾಯಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ತಹಶೀಲ್ದಾರ್ಗಳು ಕೂಡ ವರ್ಗವಾಗಿದ್ದಾರೆ.
ಯಾರೆಲ್ಲರ ವರ್ಗವಾಗಿದೆ?
ಜಗಳೂರು ತಹಶೀಲ್ದಾರ್ ಕಲೀಂ ಉಲ್ಲಾ ಅವರನ್ನು ಸಾಗರ ತಾಲೂಕಿಗೆ ವರ್ಗಾವಣೆ ಮಾಡಲಾಗಿದೆ.
ಸಾಗರ ತಾಲೂಕು ತಹಶೀಲ್ದಾರ್ ಚಂದ್ರಶೇಖರ ನಾಯ್ಕ ಅವರನ್ನು ದಾವಣಗೆರೆ ಜಿಲ್ಲೆ ಜಗಳೂರಿಗೆ ವರ್ಗಾಯಿಸಲಾಗಿದೆ.
ಶಿವಮೊಗ್ಗ ತಹಶೀಲ್ದಾರ್ ಡಾ. ಎನ್.ಜೆ. ನಾಗರಾಜ್ ಅವರನ್ನು ಹಾವೇರಿ ತಾಲೂಕಿಗೆ ವರ್ಗಾಯಿಸಲಾಗಿದೆ.
ಮೈಸೂರಿನ ತಹಶೀಲ್ದಾರ್ ಬಿ.ಎನ್.ಗಿರೀಶ್ ಅವರನ್ನು ಶಿವಮೊಗ್ಗ ತಾಲೂಕಿಗೆ ವರ್ಗಾಯಿಸಲಾಗಿದೆ.
ಇದನ್ನೂ ಓದಿ – ಡಿವೈಎಸ್ಪಿಗಳ ವರ್ಗಾವಣೆ, ಜಿಲ್ಲೆಯಲ್ಲಿ ಯಾರೆಲ್ಲರ ವರ್ಗವಾಗಿದೆ? ತಿರುಮಲೇಶ್ ವರ್ಗಾವಣೆ ರದ್ದಾಗಿದ್ದೇಕೆ?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






