ಶಿವಮೊಗ್ಗ ಲೈವ್
SHIVAMOGGA LIVE NEWS | 2 FEBRUARY 2024 (ಈ ಸುದ್ದಿಯನ್ನು ಇನ್ನು 30 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
SHIMOGA : ಲೋಕಸಭೆ ಚುನಾವಣೆ ಹಿನ್ನೆಲೆ ಚುನಾವಣಾ ಆಯೋಗದ ಮಾರ್ಗಸೂಚಿ ಅನ್ವವ ರಾಜ್ಯದ ವಿವಿಧೆಡೆಯ ತಹಶೀಲ್ದಾರ್ಗಳನ್ನು ವರ್ಗಾಯಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ತಹಶೀಲ್ದಾರ್ಗಳು ಕೂಡ ವರ್ಗವಾಗಿದ್ದಾರೆ.
ಯಾರೆಲ್ಲರ ವರ್ಗವಾಗಿದೆ?
ಜಗಳೂರು ತಹಶೀಲ್ದಾರ್ ಕಲೀಂ ಉಲ್ಲಾ ಅವರನ್ನು ಸಾಗರ ತಾಲೂಕಿಗೆ ವರ್ಗಾವಣೆ ಮಾಡಲಾಗಿದೆ.
ಸಾಗರ ತಾಲೂಕು ತಹಶೀಲ್ದಾರ್ ಚಂದ್ರಶೇಖರ ನಾಯ್ಕ ಅವರನ್ನು ದಾವಣಗೆರೆ ಜಿಲ್ಲೆ ಜಗಳೂರಿಗೆ ವರ್ಗಾಯಿಸಲಾಗಿದೆ.
ಶಿವಮೊಗ್ಗ ತಹಶೀಲ್ದಾರ್ ಡಾ. ಎನ್.ಜೆ. ನಾಗರಾಜ್ ಅವರನ್ನು ಹಾವೇರಿ ತಾಲೂಕಿಗೆ ವರ್ಗಾಯಿಸಲಾಗಿದೆ.
ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ
ಮೈಸೂರಿನ ತಹಶೀಲ್ದಾರ್ ಬಿ.ಎನ್.ಗಿರೀಶ್ ಅವರನ್ನು ಶಿವಮೊಗ್ಗ ತಾಲೂಕಿಗೆ ವರ್ಗಾಯಿಸಲಾಗಿದೆ.
ಇದನ್ನೂ ಓದಿ – ಡಿವೈಎಸ್ಪಿಗಳ ವರ್ಗಾವಣೆ, ಜಿಲ್ಲೆಯಲ್ಲಿ ಯಾರೆಲ್ಲರ ವರ್ಗವಾಗಿದೆ? ತಿರುಮಲೇಶ್ ವರ್ಗಾವಣೆ ರದ್ದಾಗಿದ್ದೇಕೆ?
ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
