ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 APRIL 2021
ಕರೋನ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ತುರ್ತು ಸೇವೆ ಒದಗಿಸಲು ಜಿಲ್ಲಾ ಬಿಜೆಪಿ ವತಿಯಿಂದ ಸಹಾಯವಾಣಿ ಕೇಂದ್ರ ಆರಂಭಿಸಲಾಗಿದೆ. ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ನೇತೃತ್ವದಲ್ಲಿ ಸಹಾಯವಾಣಿ ಕರ್ತವ್ಯ ನಿರ್ವಹಿಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ
ಯಾವ್ಯಾವ ಮಾಹಿತಿಗೆ ಯಾರನ್ನು ಸಂಪರ್ಕಿಸಬೇಕು?
ಆಸ್ಪತ್ರೆ ಮಾಹಿತಿಗಾಗಿ ಮತ್ತು ವೆಂಟಿಲೇಟರ್ ಮಾಹಿತಿಗಾಗಿ – ದಿನೇಶ್ ಆಚಾರ್ಯ – 9902391177
ಕಚೇರಿ ವ್ಯವಹಾರಗಳು ಮತ್ತು ಅಂಬ್ಯುಲೆನ್ಸ್ ಮಾಹಿತಿಗಾಗಿ – ತೀರ್ಥೇಶ್ – 9901144693
ವ್ಯಾಕ್ಸಿನೇಷನ್ ಮಾಹಿತಿಗಾಗಿ – ಶರತ್ ಕಲ್ಯಾಣಿ -9008555888
ಔಷಧಿಗಳ ಮಾಹಿತಿಗಾಗಿ – ರಮಾನಂದ ನಾಯಕ್ – 8147707246
ಆಯುಷ್ಮಾನ್ ಭಾರತ್ ಮಾಹಿತಿಗಾಗಿ – ಮಹೇಶ್ ಶೆಟ್ಟಿ – 9986622184
ಅಂತ್ಯಸಂಸ್ಕಾರ ಸೇವೆಗಾಗಿ – ಶ್ರೀನಾಗ್ – 9844174143
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು





