ಶಿವಮೊಗ್ಗದಲ್ಲಿ ಇವತ್ತು 148 ಮಂದಿ ಕರೋನದಿಂದ ಗುಣ, ಆಸ್ಪತ್ರೆಯಿಂದ ಬಿಡುಗಡೆ, ಸೋಂಕಿತರೆಷ್ಟು ಗೊತ್ತಾ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 8 ಆಗಸ್ಟ್ 2020

ಓದುಗರ ಗಮನಕ್ಕೆ | ಶಿವಮೊಗ್ಗ ಜಿಲ್ಲಾಡಳಿತ ಪ್ರತಿದಿನ ಸಂಜೆ ಬಿಡುಗಡೆ ಮಾಡುವ ಹೆಲ್ತ್ ಬುಲೆಟಿನ್ ಆಧಾರದಲ್ಲಿ ವರದಿ ಪ್ರಕಟಿಸಲಾಗಿದೆ. ರಾಜ್ಯ ಸರ್ಕಾರದ ಹೆಲ್ತ್ ಬುಲೆಟಿನ್‍ನಲ್ಲಿ ಅಂಕಿ ಅಂಶಗಳನ್ನು ತಡವಾಗಿ ಪ್ರಕಟಿಸಲಾಗುತ್ತಿದೆ. ಹಾಗಾಗಿ ಜಿಲ್ಲಾಡಳಿತದ ವರದಿ ಆಧಾರದಲ್ಲಿ ಶಿವಮೊಗ್ಗ ಲೈವ್.ಕಾಂನಲ್ಲಿ ಈ ವರದಿ ಪ್ರಕಟಿಸಲಾಗಿದೆ.

ಒಂದೇ ದಿನ 111 ಕೇಸ್

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಕರೋನ ಪಾಸಿಟಿವ್ ಪ್ರಕರಣಗಳಿಗಿಂತಲೂ ಸೋಂಕಿನಿಂದ ಗುಣವಾಗಿ ಬಿಡುಗಡೆಯಾದವರ ಸಂಖ್ಯೆ ಹೆಚ್ಚಿದೆ. ಇದು ಜನರಲ್ಲಿ ಸ್ವಲ್ಪ ನೆಮ್ಮದಿ ಮೂಡಿಸಿದೆ. ಇವತ್ತು 111 ಮಂದಿಗೆ ಕರೋನ ಪಾಸಿಟವ್ ಬಂದಿದೆ. ಗುಣವಾಗಿ ಆಸ್ಪತ್ರೆಯಿಂದ ಬಿಡುಗಡೆಯಾದವರ ಸಂಖ್ಯೆ 148ಕ್ಕೆ ಏರಿಕೆಯಾಗಿದೆ.

ಇವತ್ತೆಷ್ಟು ಕರೋನ ಪಾಸಿಟವ್ ಬಂದಿದೆ?

116877474 1185603595134392 3367763671086421694 n.jpg? nc cat=111& nc sid=8024bb& nc ohc=TjryudI5zGMAX8Wj9tM& nc ht=scontent.fblr11 1

169 ಮಂದಿಗೆ ಮನೆಯಲ್ಲಿ ಚಿಕಿತ್ಸೆ

ಮನೆಯಲ್ಲಿ ಚಿಕಿತ್ಸೆ ಪಡೆಯುವವರ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚಳವಾಗುತ್ತಿದೆ. ಇವತ್ತಿನವರೆಗೆ 169 ಮಂದಿ ಕರೋನಾಗೆ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 213 ಮಂದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾರೆ. 428 ಮಂದಿ ಕೋವಿಡ್ ಕೇರ್ ಸೆಂಟರ್‍ನಲ್ಲಿ, 108 ಮಂದಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

117127892 1185603811801037 9206469829876339360 n.jpg? nc cat=108& nc sid=8024bb& nc ohc=8OwwRG545akAX VvMni& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment