ಶಿವಮೊಗ್ಗದಲ್ಲಿ ಇವತ್ತು ಕರೋನ ಸೋಂಕಿತರಿಗಿಂತಲೂ ಗುಣ ಆದವರ ಸಂಖ್ಯೆ ಹೆಚ್ಚಳ, ಸೋಂಕಿತರೆಷ್ಟು? ಗುಣವಾದವರೆಷ್ಟು?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA | 2 ಆಗಸ್ಟ್‍  2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿವಮೊಗ್ಗದಲ್ಲಿ ಇವತ್ತು ಕರೋನ ಪಾಸಿಟಿವ್ ಸಂಖ್ಯೆಗಿಂತಲೂ ಗುಣವಾದವರ ಸಂಖ್ಯೆ ಹೆಚ್ಚಳವಾಗಿದ್ದು, ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಮಾಡಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು 30 ಮಂದಿಗೆ ಪಾಸಿಟಿವ್ ಬಂದಿದೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ.

ಇವತ್ತೆಷ್ಟು ಕರೋನ ಪಾಸಿಟವ್ ಬಂದಿದೆ?

115735153 1180704965624255 5325455690498088162 n.jpg? nc cat=100& nc sid=8024bb& nc ohc=x79p8BhN7kgAX RQS4s& nc oc=AQmnO6VINiTXH9TSnA9LqjsBGV2J0r28iWTNAmURcJSEDy4YlGGXNkxWcJea4pD1j0M& nc ht=scontent.fblr11 1

76 ಮಂದಿಗೆ ಮನೆಯಲ್ಲಿ ಚಿಕಿತ್ಸೆ

ಮನೆಯಲ್ಲಿ ಚಿಕಿತ್ಸೆ ಪಡೆಯುವವರ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚಳವಾಗುತ್ತಿದೆ. ಇವತ್ತಿನವರೆಗೆ 76 ಮಂದಿ ಕರೋನಾಗೆ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 242 ಮಂದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾರೆ. 513 ಮಂದಿ ಕೋವಿಡ್ ಕೇರ್ ಸೆಂಟರ್‍ನಲ್ಲಿ, 48 ಮಂದಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

116426739 1180705068957578 384238042876153226 n.jpg? nc cat=104& nc sid=8024bb& nc ohc=OctUAgEGMbQAX HBe9p& nc ht=scontent.fblr11 1

ಓದುಗರ ಗಮನಕ್ಕೆ | ಶಿವಮೊಗ್ಗ ಜಿಲ್ಲಾಡಳಿತ ಪ್ರತಿದಿನ ಸಂಜೆ ಬಿಡುಗಡೆ ಮಾಡುವ ಹೆಲ್ತ್ ಬುಲೆಟಿನ್ ಆಧಾರದಲ್ಲಿ ವರದಿ ಪ್ರಕಟಿಸಲಾಗಿದೆ. ರಾಜ್ಯ ಸರ್ಕಾರದ ಹೆಲ್ತ್ ಬುಲೆಟಿನ್‍ನಲ್ಲಿ ಅಂಕಿ ಅಂಶಗಳನ್ನು ತಡವಾಗಿ ಪ್ರಕಟಿಸಲಾಗುತ್ತಿದೆ. ಹಾಗಾಗಿ ಜಿಲ್ಲಾಡಳಿತದ ವರದಿ ಆಧಾರದಲ್ಲಿ ಶಿವಮೊಗ್ಗ ಲೈವ್.ಕಾಂನಲ್ಲಿ ಈ ವರದಿ ಪ್ರಕಟಿಸಲಾಗಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment