ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 2 ಆಗಸ್ಟ್ 2020
ಶಿವಮೊಗ್ಗದಲ್ಲಿ ಇವತ್ತು ಕರೋನ ಪಾಸಿಟಿವ್ ಸಂಖ್ಯೆಗಿಂತಲೂ ಗುಣವಾದವರ ಸಂಖ್ಯೆ ಹೆಚ್ಚಳವಾಗಿದ್ದು, ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಮಾಡಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು 30 ಮಂದಿಗೆ ಪಾಸಿಟಿವ್ ಬಂದಿದೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ.
ಇವತ್ತೆಷ್ಟು ಕರೋನ ಪಾಸಿಟವ್ ಬಂದಿದೆ?

76 ಮಂದಿಗೆ ಮನೆಯಲ್ಲಿ ಚಿಕಿತ್ಸೆ
ಮನೆಯಲ್ಲಿ ಚಿಕಿತ್ಸೆ ಪಡೆಯುವವರ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚಳವಾಗುತ್ತಿದೆ. ಇವತ್ತಿನವರೆಗೆ 76 ಮಂದಿ ಕರೋನಾಗೆ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 242 ಮಂದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾರೆ. 513 ಮಂದಿ ಕೋವಿಡ್ ಕೇರ್ ಸೆಂಟರ್‍ನಲ್ಲಿ, 48 ಮಂದಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಓದುಗರ ಗಮನಕ್ಕೆ | ಶಿವಮೊಗ್ಗ ಜಿಲ್ಲಾಡಳಿತ ಪ್ರತಿದಿನ ಸಂಜೆ ಬಿಡುಗಡೆ ಮಾಡುವ ಹೆಲ್ತ್ ಬುಲೆಟಿನ್ ಆಧಾರದಲ್ಲಿ ವರದಿ ಪ್ರಕಟಿಸಲಾಗಿದೆ. ರಾಜ್ಯ ಸರ್ಕಾರದ ಹೆಲ್ತ್ ಬುಲೆಟಿನ್‍ನಲ್ಲಿ ಅಂಕಿ ಅಂಶಗಳನ್ನು ತಡವಾಗಿ ಪ್ರಕಟಿಸಲಾಗುತ್ತಿದೆ. ಹಾಗಾಗಿ ಜಿಲ್ಲಾಡಳಿತದ ವರದಿ ಆಧಾರದಲ್ಲಿ ಶಿವಮೊಗ್ಗ ಲೈವ್.ಕಾಂನಲ್ಲಿ ಈ ವರದಿ ಪ್ರಕಟಿಸಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗದ ಡೇಂಜರ್ ಹಂಪ್ಗಳಿಗೆ 24 ಗಂಟೆಯ ಗಡುವು, ಬೈಕ್ನಲ್ಲಿ ಕಮಿಷನರ್ ಸಿಟಿ ರೌಂಡ್ಸ್

- ಶಿವಮೊಗ್ಗ, ಸಾಗರದಲ್ಲಿ ಕೆಲಸ ಹುಡುಕ್ತಿದ್ದೀರಾ? ಫೆಬ್ರವರಿ 18ರಂದು ನಡೆಯಲಿದೆ ಸಂದರ್ಶನ

- ಶಿವಮೊಗ್ಗ ಲೈವ್ BIG IMPACT, ಡೇಂಜರಸ್ ಹಂಪ್ಗಳಿಂದ ಶೀಘ್ರ ಮುಕ್ತಿ, ಮಹತ್ವದ ಮೀಟಿಂಗ್

- ಕೋಟೆ ಮಾರಿಕಾಂಬೆಗೆ 1 ಕೆಜಿ 600 ಗ್ರಾಂ ತೂಕದ ಚಿನ್ನದ ಮುಖವಾಡ

- ಫುಡ್ ಕೋರ್ಟ್ನಿಂದ ಹೊರ ಬಂದ ವ್ಯಕ್ತಿಯ ಕಾಲಿನ ಮೇಲೆ ಬೈಕ್ ಹತ್ತಿಸಿ, ಕಲ್ಲಿನಿಂದ ಹೊಡೆದು ಹಲ್ಲೆ

About The Editor
ನಿತಿನ್ ಆರ್.ಕೈದೊಟ್ಲು






