ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | SHIMOGA | 5 ಜುಲೈ 2022
ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ನಿರಂತರ ಮಳೆ ಆಗುತ್ತಿರುವುದರಿಂದ ಜಿಲ್ಲೆಯ ಜಲಾಶಯಗಳಿಗೆ (DAM) ಒಳ ಹರಿವು ಹೆಚ್ಚಳವಾಗಿದೆ.
ಈಗಾಗಲೆ ತುಂಗಾ ಜಲಾಶಯ (DAM) ಭರ್ತಿಯಾಗಿದ್ದು, ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊರಗೆ ಹರಿಸಲಾಗುತ್ತಿದ.
ಯಾವ್ಯಾವ ಡ್ಯಾಂಗೆ ಎಷ್ಟಿದೆ ಒಳ ಹರಿವು?
ಲಿಂಗನಮಕ್ಕಿ ಡ್ಯಾಂ – 1819 (ಗರಿಷ್ಠ), 1762.10 (ಇಂದಿನ ಮಟ್ಟ), 39262.10 ಕ್ಯೂಸೆಕ್ ಒಳಹರಿವು, 903 ಕ್ಯೂಸೆಕ್ ಹೊರಹರಿವು
ಭದ್ರಾ ಜಲಾಶಯ – 186 (ಗರಿಷ್ಠ ಅಡಿ), 158.60 (ಇಂದಿನ ಮಟ್ಟ), 30167 ಕ್ಯೂಸೆಕ್ ಒಳಹರಿವು, 133 ಕ್ಯೂಸೆಕ್ ಹೊರಹರಿವು
ತುಂಗಾ ಜಲಾಶಯ – 588.24 (ಗರಿಷ್ಠ ಅಡಿ), 588.24 (ಇಂದಿನ ಮಟ್ಟ), 43300 ಕ್ಯೂಸೆಕ್ ಒಳಹರಿವು, 43300 ಕ್ಯೂಸೆಕ್ ಹೊರಹರಿವು
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಯಾವ್ಯಾವ ತಾಲೂಕಲ್ಲಿ ಎಷ್ಟಾಗಿದೆ ಮಳೆ?
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422