ಶಿವಮೊಗ್ಗ ಜಲಾಶಯಗಳ ನೀರಿನ ಮಟ್ಟ ಹೆಚ್ಚಳ, ಯಾವ್ಯಾವ ಡ್ಯಾಂಗೆ ಎಷ್ಟು ಒಳ ಹರಿವಿದೆ?

SHIVAMOGGA LIVE NEWS | SHIMOGA | 6 ಜುಲೈ 2022

ಜಿಲ್ಲೆಯ ವಿವಿಧೆಡೆ ನಿರಂತರ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಪ್ರಮುಖ ಜಲಾಶಯಗಳ (DAM LEVEL) ಒಳ ಹರಿವು ಹೆಚ್ಚಳವಾಗಿದೆ. ತುಂಗಾ ಜಲಾಶಯದ ಕ್ರಸ್ಟ್ ಗೇಟುಗಳನ್ನು ಮೇಲೆತ್ತಿ ನೀರನ್ನು ಹೊರ ಬಿಡಲಾಗುತ್ತಿದೆ.

Shimoga Nanjappa Hospital

ಯಾವ್ಯಾವ ಡ್ಯಾಂಗೆ ಎಷ್ಟು ಒಳ ಹರಿವಿದೆ?

ಲಿಂಗನಮಕ್ಕಿ ಜಲಾಶಯ : 1819 (ಗರಿಷ್ಠ ಅಡಿ), 1762.10 (ಇಂದಿನ ಮಟ್ಟ), 39262.10 ಕ್ಯೂಸೆಕ್ ಒಳಹರಿವು

ಭದ್ರಾ ಜಲಾಶಯ : 186 (ಗರಿಷ್ಠ ಅಡಿ), 160.11 (ಇಂದಿನ ಮಟ್ಟ), 26004.00 ಕ್ಯೂಸೆಕ್ ಒಳಹರಿವು

ತುಂಗಾ ಜಲಾಶಯ : 588.24 (ಗರಿಷ್ಠ ಅಡಿ), 588.24 (ಇಂದಿನ ಮಟ್ಟ), 42358.00  ಕ್ಯೂಸೆಕ್ ಒಳಹರಿವು

ಮಾಣಿ ಜಲಾಶಯ : 595 (ಎಂಎಸ್‍ಎಲ್‍ಗಳಲ್ಲಿ), 574.18 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 9756  ಕ್ಯೂಸೆಕ್ ಒಳಹರಿವು

ಪಿಕ್ಅಪ್ : 563.88 (ಎಂಎಸ್‍ಎಲ್‍ಗಳಲ್ಲಿ), 562.60 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 3290 ಕ್ಯೂಸೆಕ್ ಒಳಹರಿವು

ಚಕ್ರ ಜಲಾಶಯ : 580.57 (ಎಂ.ಎಸ್.ಎಲ್‍ಗಳಲ್ಲಿ), 573.52 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 3051 ಕ್ಯೂಸೆಕ್ ಒಳಹರಿವು

ಸಾವೆಹಕ್ಲು ಜಲಾಶಯ : 583.70 (ಗರಿಷ್ಠ ಎಂಎಸ್‍ಎಲ್‍ಗಳಲ್ಲಿ), 577.76 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 3683 ಕ್ಯೂಸೆಕ್ ಒಳಹರಿವು ಇದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಬಿಸಿಲು, ಮಳೆ ಆಟ, 24 ಗಂಟೆಯಲ್ಲಿ ಎಲ್ಲೆಲ್ಲಿ ಎಷ್ಟಾಯ್ತು ವರ್ಷಧಾರೆ?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

Gajanur-Dam-Shimoga-Tunga-Dam

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

Leave a Comment