ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 18 JULY 2024
BENGALURU : ಶಿವಮೊಗ್ಗ ಶಾಸಕ ಎಸ್.ಎನ್.ಚನ್ನಬಸಪ್ಪ ಇವತ್ತು ವಿಧಾನಸೌಧದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಮೂರು ಪ್ರಮುಖ ಬೇಡಿಕೆಗಳ (Demands) ಮನವಿ ಸಲ್ಲಿಸಿದರು.
ಎಂಎಲ್‌ಎ ಮೂರು ಬೇಡಿಕೆಗಳು ಏನು?
[su_note note_color=”#EBEDEF” text_color=”#000000″ radius=”1″]ಬೇಡಿಕೆ 1 : ಶಿವಮೊಗ್ಗ ನಗರದ ಮದರಿಪಾಳ್ಯದ ಶ್ರೀ ಕಲ್ಲೇಶ್ವರ ದೇವಸ್ಥಾನದ ಪಕ್ಕ ತುಂಗಾ ನದಿಯ ಪ್ರವಾಹದಿಂದ ಆಸ್ತಿಪಾಸ್ತಿ, ಮನೆಗಳು ಹಾನಿಗೀಡಾಗುತ್ತಿವೆ. ಆದ್ದರಿಂದ ತುಂಗಾ ನದಿಯ ಬಲದಂಡೆಗೆ ಸುಮಾರು 100 ಮೀಟರ್ ಉದ್ದಕ್ಕೆ ರಕ್ಷಣಾ ಗೋಡೆ ನಿರ್ಮಾಣಕ್ಕೆ ಕರ್ನಾಟಕ ನೀರಾವರಿ ನಿಗಮಕ್ಕೆ ಅನುದಾನ ಬಿಡುಗಡೆ ಮಾಡಬೇಕು.[/su_note]

[su_note note_color=”#EBEDEF” text_color=”#000000″ radius=”1″]ಬೇಡಿಕೆ 2 : ಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ನೀರು ಕೆರೆ ಕಟ್ಟೆ ತುಂಬಿ ಭದ್ರಾ ಎಡದಂಡೆ ಕಾಲುವೆ ಮೂಲಕ ಹರಿಯುತ್ತದೆ. ಈ ನೀರು ಶಿವಮೊಗ್ಗ ನಗರದ ಅನೇಕ ಬಡಾವಣೆಗಳಿಗೆ ನುಗ್ಗಿ ಪ್ರವಾಹ ಉಂಟಾಗುತ್ತಿದೆ. ಹೆಚ್ಚುವರಿ ನೀರು ಹೊರಗೆ ಹರಿದು ಬಿಡಲು ಬೀಡು ಗುಂಡಿಗಳು ಇಲ್ಲ. ಆದ್ದರಿಂದ ಭದ್ರಾ ಎಡದಂಡೆ ಕಾಲುವೆ ವ್ಯಾಪ್ತಿಯಲ್ಲಿ ಬೀಡು ಗುಂಡಿಗಳ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಬೇಕು.[/su_note]
[su_note note_color=”#EBEDEF” text_color=”#000000″ radius=”1″]ಬೇಡಿಕೆ 3 : ತುಂಗಾ ಮೇಲ್ದಂಡೆ ಯೋಜನೆಯ ನಿಗಮದ ಜಾಗವನ್ನು ಒತ್ತುವರಿ ಮಾಡಿ, ಕಬಳಿಸುವ ಪ್ರಯತ್ನವಾಗುತ್ತಿದೆ. ಆದ್ದರಿಂದ 22 ಕಿ.ಮೀ ತಂತಿ ಬೇಲಿ ಹಾಕುವ ಕಾಮಗಾರಿಗೆ ಅನುದಾನ ಬಿಡುಗಡೆ ಮನವಿ ಮಾಡಲಾಯಿತು.[/su_note]
ಇದನ್ನೂ ಓದಿ ⇓
ರೈಲ್ವೆ ಹಳಿ ಮೇಲೆ ಬಿದ್ದ ಬೃಹತ್ ಮರ, ಎರಡು ಗಂಟೆ ನಡು ದಾರಿಯಲ್ಲೇ ನಿಂತ ತಾಳಗುಪ್ಪ ಇಂಟರ್‌ಸಿಟಿ
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















