BREAKING NEWS – ಕಾಶ್ಮೀರದಲ್ಲಿ ಭಯೋತ್ಪಾದನಾ ದಾಳಿ, ಶಿವಮೊಗ್ಗದ ರಿಯಲ್‌ ಎಸ್ಟೇಟ್‌ ಉದ್ಯಮಿ ಸಾವು

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
ಶಿವಮೊಗ್ಗ : ಕಾಶ್ಮೀರದಲ್ಲಿ ನಡೆದ ಭಯೋತ್ಪಾದನಾ (Terrorist) ದಾಳಿಯಲ್ಲಿ ಶಿವಮೊಗ್ಗದ ರಿಯಲ್‌ ಎಸ್ಟೇಟ್‌ ಉದ್ಯಮಿಯೊಬ್ಬರು ಸಾವನ್ನಪ್ಪಿದ್ದಾರೆ. ನಗರದ ವಿಜಯನಗರದ ನಿವಾಸಿ ಮಂಜುನಾಥ್‌ ಮೃತಪಟ್ಟಿದ್ದಾರೆ.
➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ಮಂಜುನಾಥ್‌ ಅವರು ಪತ್ನಿ ಮತ್ತು ಪುತ್ರನೊಂದಿಗೆ ಏ.19ರಂದು ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿದ್ದರು. ಇವತ್ತು ಕಾ‍ಶ್ಮೀರದ ಪಾಲಗಾಂನಲ್ಲಿ ಭಯೋತ್ಪದನಾ ದಾಳಿ ನಡೆದಿದ್ದು, ಈ ವೇಳೆ ಮಂಜುನಾಥ್‌ ಮೃತಪಟ್ಟಿದ್ದಾರೆ. ಶಿವಮೊಗ್ಗ ಲೈವ್.ಕಾಂ ಜೊತೆಗೆ ಮಾತನಾಡಿದ ಅವರ ಪತ್ನಿ, ದಾಳಿ ವೇಳೆ ತಮ್ಮ ಪತಿ ಸಾವನ್ನಪ್ಪಿದ್ದಾರೆ ಎಂದು ಖಚಿತಪಡಿಸಿದ್ದಾರೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.

ಇದನ್ನೂ ಓದಿ » ಪುರಸಭೆಗೆ ಬಿಜೆಪಿಯ ಅಧ್ಯಕ್ಷ, ಕಾಂಗ್ರೆಸ್‌ನ ಉಪಾಧ್ಯಕ್ಷೆ, ಒಬ್ಬ ಬಿಜೆಪಿಯ ಸದಸ್ಯರಿಂದ ಕಾಂಗ್ರೆಸ್‌ ಪರ ಮತ

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

Leave a Comment