ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 17 MAY 2024
RAINFALL REPORT : ಶಿವಮೊಗ್ಗ ಜಿಲ್ಲೆಯಾದ್ಯಂತ ಕಳೆದ 24 ಗಂಟೆ ಅವಧಿಯಲ್ಲಿ ಉತ್ತಮ ಮಳೆಯಾಗಿದೆ. ಮೇ 16ರ ಬೆಳಗ್ಗೆ 8.30 ರಿಂದ ಮೇ 17ರ ಬೆಳಗ್ಗೆ 8.30ರವರೆಗೆ 11.9 ಮಿ.ಮೀ ಮಳೆಯಾಗಿದೆ ಎಂದು ಕೆಎಸ್ಎನ್ಡಿಎಂಸಿ ವರದಿಯಲ್ಲಿ ತಿಳಿಸಲಾಗಿದೆ.
ಯಾವ್ಯಾವ ತಾಲೂಕಲ್ಲಿ ಎಷ್ಟು ಮಳೆಯಾಗಿದೆ?
ಭದ್ರಾವತಿಯಲ್ಲಿ 10 ಮಿ.ಮೀ, ಹೊಸನಗರ 7.6 ಮಿ.ಮೀ, ಸಾಗರ 9.1 ಮಿ.ಮೀ, ಶಿಕಾರಿಪುರ 18.7 ಮಿ.ಮೀ, ಶಿವಮೊಗ್ಗ 19.3 ಮಿ.ಮೀ, ಸೊರಬ 11.2 ಮಿ.ಮೀ, ತೀರ್ಥಹಳ್ಳಿ 11.4 ಮಿ.ಮೀ. ಮಳೆಯಾಗಿದೆ.
ಇದನ್ನೂ ಓದಿ – ಶಿವಮೊಗ್ಗ ಈಗ ಕೂಲ್ ಕೂಲ್, ಎಷ್ಟಿದೆ ತಾಪಮಾನ? ಇವತ್ತು ಎಷ್ಟೊತ್ತಿಗೆ ಮಳೆಯಾಗುತ್ತೆ?
ಇವತ್ತು ಬೆಳಗ್ಗೆಯಿಂದ ಶಿವಮೊಗ್ಗದಲ್ಲಿ ಮೋಡ ಕವಿದ ವಾತಾವರಣ ಇತ್ತು. ಮಧ್ಯಾಹ್ನದ ನಂತರ ಮಳೆಯಾಗುವ ಸಾಧ್ಯತೆ ಇದೆ. ಇವತ್ತು ಅಲ್ಲಲ್ಲಿ ಚದುರಿದಂತೆ ಮಳೆಯಾಗಲಿದೆ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















